November 2021

ಶಾಲೆ ಬಸ್ಸ್ ತಪ್ಪಿತೆಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಭೋಪಾಲ್: ಶಾಲೆಗೆ ತೆರಳಬೇಕಿದ್ದ ಬಸ್ ತಪ್ಪಿತೆಂದು ಮನನೊಂದು 9 ನೇ ತರಗತಿ ವಿದ್ಯಾರ್ಥಿಯೊಬ್ಬ ಮರಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ವರದಿಯಾಗಿದೆ. ಆಮ್ಧೋಹ್ ಗ್ರಾಮದ ಘೋಡಾಡೋಂಗ್ರಿ ಪೋಲಿಸ್ ಪೋಸ್ಟ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ 14 ವರ್ಷದ ಬಾಲಕ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. ಪೋಷಕರು ಪೊಲೀಸರಿಗೆ ನೀಡಿರುವ ಮಾಹಿತಿಯ ಪ್ರಕಾರ ಬಾಲಕ ಶಾಲೆಗಳಲ್ಲಿ ತಪ್ಪದೇ ತರಗತಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗುತ್ತಿದ್ದ ಹಾಗೂ ವಿದ್ಯಾಭ್ಯಾಸದಲ್ಲಿ […]

ಶಾಲೆ ಬಸ್ಸ್ ತಪ್ಪಿತೆಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ Read More »

ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಎಸ್ ನಾರಾಯಣ್ ಪುತ್ರ..!

ಬೆಂಗಳೂರು: ನಿರ್ದೇಶಕ ಹಾಗೂ ನಟ ಎಸ್ ನಾರಾಯಣ್ ಪುತ್ರ ಪಂಕಜ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಮಾರಂಭವು ಮೈಸೂರಿನಲ್ಲಿ ಸರಳವಾಗಿ ನೆರವೇರಿದೆ. ಕೊರೊನಾ ಕಾರಣಕ್ಕೆ ಕೇವಲ ಕುಟುಂಬಸ್ಥರು ಮತ್ತು ಆಪ್ತರನ್ನು ಮಾತ್ರ ಆಹ್ವಾನ ನೀಡಲಾಗಿತ್ತು.ಎಸ್ ನಾರಾಯಣ್ ಅವರ ಮಗ ಪಂಕಜ್ ರಕ್ಷಿತಾ ಎನ್ನುವವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ನಟ ದರ್ಶನ್, ಹಿರಿಯ ನಟಿ ಶ್ರುತಿ, ವಿನೋದ್ ಪ್ರಭಾಕರ್, ಚಿಕ್ಕಣ್ಣ, ನಟಿ ಸುಧಾರಾಣಿ, ಸೃಜನ್ ಲೋಕೇಶ್, ಗಿರಿಜಾ ಲೋಕೇಶ್, ಯೋಗರಾಜ್ ಭಟ್, ದರ್ಶನ್, ವಿನೋದ್ ಪ್ರಭಾಕರ್,ಚಿಕ್ಕಣ್ಣ, ವಿಷ್ಣುವರ್ಧನ್ ಕುಟುಂಬ,

ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಎಸ್ ನಾರಾಯಣ್ ಪುತ್ರ..! Read More »

ಮಂಗಳೂರು: ಖಾಸಗಿ ಟಿವಿ ವರದಿಗಾರನಿಗೆ ಹಲ್ಲೆ, ಕೊಲೆಯತ್ನ| ಆರೋಪಿಯ ಬಂಧನ

ಮಂಗಳೂರು : ಖಾಸಗಿ ಟಿವಿ ವಾಹಿನಿ ವರದಿಗಾರೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಖಾಸಗಿ ಟಿವಿ ವರದಿಗಾರರಾಗಿರುವ ಸುಖ್ ಪಾಲ್ ಪೊಳಲಿ ಅವರ ಮೇಲೆ ಯದುನಂದನ್ ಎನ್ನುವವರು ಸೋಮವಾರ ಸಂಜೆ ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ತಲೆಗೆ ಪೆಟ್ಟು ಬಿದ್ದ ಸುಖ್ ಪಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಯದುನಂದನ್ ಮೇಲೆ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಖಾಸಗಿ ಟಿವಿ ವರದಿಗಾರನಿಗೆ ಹಲ್ಲೆ, ಕೊಲೆಯತ್ನ| ಆರೋಪಿಯ ಬಂಧನ Read More »

ವಿಶ್ವಪ್ರಸಿದ್ದ ಮುರುಡೇಶ್ವರದ ಶಿವನ ಮೂರ್ತಿಗೆ ಬಂತೇ ಸಂಚಕಾರ..?, ಐಸಿಸ್ ಪತ್ರಿಕೆಯಲ್ಲಿ ವಿರೂಪಗೊಂಡ ಪ್ರತಿಮೆ| ಏನಿದು ಮಹಾದೇವಾ..?

ಕಾರವಾರ: ಇತಿಹಾಸ ಪ್ರಸಿದ್ಧ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರದ ಬೃಹತ್ ಈಶ್ವರ ಪ್ರತಿಮೆ ಚಿತ್ರ ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇನ್ನು ಇದು ಉಗ್ರ ಸಂಘಟನೆ ದಾಳಿಯ ಪಿತೂರಿ ಎಂಬ ಅನುಮಾನ ಮೂಡಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಶಿವನ ವಿಗ್ರಹದ ಶಿರವನ್ನು ಕತ್ತರಿಸಿದಂತೆ ಎಡಿಟ್ ಮಾಡಲಾದ ಫೋಟೊವನ್ನು ಉಗ್ರ ಸಂಘಟನೆ ಐಸಿಸ್ ಪತ್ರಿಕೆಯಲ್ಲಿ ಪ್ರಕಟಿಸಲಾಗಿದ್ದು, ಸಧ್ಯ ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಮಾದ್ಯಮ

ವಿಶ್ವಪ್ರಸಿದ್ದ ಮುರುಡೇಶ್ವರದ ಶಿವನ ಮೂರ್ತಿಗೆ ಬಂತೇ ಸಂಚಕಾರ..?, ಐಸಿಸ್ ಪತ್ರಿಕೆಯಲ್ಲಿ ವಿರೂಪಗೊಂಡ ಪ್ರತಿಮೆ| ಏನಿದು ಮಹಾದೇವಾ..? Read More »

ನ.26 ರಿಂದ ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು- ಕಳೆದ ಎರಡು ವಾರಗಳಿಂದಲೂ ಸತತವಾಗಿ ಬೀಳುತ್ತಿರುವ ಅಕಾಲಿಕ ಮಳೆ ಇಂದೂ ಕೂಡ ಮುಂದುವರೆಯಲಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಸತತವಾಗಿ ರಾಜ್ಯದ ಒಳನಾಡಿನಲ್ಲಿ ಮಳೆಯಾಗುತ್ತಿದೆ. ನಿನ್ನೆ ಸಂಜೆ ಹಾಗೂ ರಾತ್ರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಹಾಗೂ ಭಾರೀ ಪ್ರಮಾಣದ ಮಳೆಯಾಗಿದೆ. ನವೆಂಬರ್ ನಲ್ಲಿ ಇಷ್ಟೊಂದು ಮಳೆಯಾಗಿರುವುದು ಹೊಸ ದಾಖಲೆಯನ್ನೇ ನಿರ್ಮಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ ತಿಳಿಸಿದರು. ಹವಾಮಾನ ಮುನ್ಸೂಚನೆ

ನ.26 ರಿಂದ ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ Read More »

80ರ ಮುದುಕನಿಂದ ಮೊಮ್ಮಗಳ ಅತ್ಯಾಚಾರ..!

ಡಿಜಿಟಲ್ ಡೆಸ್ಕ್: ಲೈಂಗಿಕ ಕಿರುಕುಳ ಆರೋಪದ ಮೇಲೆ 80 ವರ್ಷದ ವ್ಯಕ್ತಿಯನ್ನ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಸಂಬಂಧ ಹೊಂದಿದ್ದ ಮಹಿಳೆಯ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ವೃದ್ದನೊಬ್ಬನ ಕಾಮತೃಷೆ ನಗರದಲ್ಲಿ ಸಂಚಲನ ಮೂಡಿಸಿದೆ. ಪೊಲೀಸರ ಪ್ರಕಾರ, ಹಬೀಬುದ್ದೀನ್ ಅಲಿಯಾಸ್ ಬಶೀರ್ (80) ಓಲ್ಡ್ ಸಿಟಿಯ ಪಂಜೇಶ ಪ್ರದೇಶದ ನಿವಾಸಿಯಾಗಿದ್ದು, ವಿವಿಧ ಕಾರಣಗಳಿಗಾಗಿ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಯಾರಿಗಾದರೂ ಹೇಳಿದರೆ ಸಹಜೀವನ ಮಾಡುವುದಾಗಿ ಬೆದರಿಸಿದ್ದ. ಇನ್ನು ಹಿರಿಯ ಮಹಿಳೆಯೊಂದಿಗೆ ಸಂಪರ್ಕ ಬೆಳೆಸಿ ಮೊಮ್ಮಗಳ ಮೇಲೆ ನೀಚ

80ರ ಮುದುಕನಿಂದ ಮೊಮ್ಮಗಳ ಅತ್ಯಾಚಾರ..! Read More »

ಕೊನೆ ಕ್ಷಣದಲ್ಲಿ ಕಾಂಗ್ರೆಸ್ ನಿಂದ ಪರಿಷತ್ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಪ್ರಕಟ| ದ.ಕನ್ನಡದಲ್ಲಿ ಮಂಜುನಾಥ ಭಂಡಾರಿಗೆ ಟಿಕೆಟ್|

ಮಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಸಹ್ಯಾದ್ರಿ ಇಂಜಿನಿಯನಿರಿಂಗ್ ಕಾಲೇಜಿನ ಮುಖ್ಯಸ್ಥ ಮಂಜುನಾಥ ಭಂಡಾರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಕಾಂಗ್ರೆಸ್ ಹೈಕಮಾಂಡ್ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು ಸೋಮವಾರ ಸಂಜೆ ಪಟ್ಟಿ ಬಿಡುಗಡೆಗೊಳಿಸಿದೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದಾಗಿ ಕೆಲ ಮಾಧ್ಯಮಗಳು ಮತ್ತು ಪ್ರತಿಷ್ಠಿತ ಪತ್ರಿಕೆಯೊಂದರ ವೆಬ್ ಸೈಟ್ ನಲ್ಲಿ ಬರೆಯಲಾಗಿತ್ತು. ಇಂದು ಮಧ್ಯಾಹ್ನ ಸಂಭಾವ್ಯರ ಲಿಸ್ಟ್

ಕೊನೆ ಕ್ಷಣದಲ್ಲಿ ಕಾಂಗ್ರೆಸ್ ನಿಂದ ಪರಿಷತ್ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಪ್ರಕಟ| ದ.ಕನ್ನಡದಲ್ಲಿ ಮಂಜುನಾಥ ಭಂಡಾರಿಗೆ ಟಿಕೆಟ್| Read More »

ಸಂಸದ ಪ್ರತಾಪ್ ಸಿಂಹ ತೆರಳುತ್ತಿದ್ದಂಥ ಕಾರು ಪಲ್ಟಿ?

ರಾಮನಗರ: ಮೈಸೂರಿನಿಂದ ಬೆಂಗಳೂರಿಗೆ ಕಾರ್ಯ ನಿಮಿತ್ತ ತೆರಳುತ್ತಿದ್ದಂತ ಸಂಸದ ಪ್ರತಾಪ್ ಸಿಂಹ ಕಾರು, ಪಲ್ಟಿಯಾಗಿದೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ.. ಸಂಸದ ಪ್ರತಾಪ್ ಸಿಂಹ ಅವರು, ಅವರ ಪತ್ನಿ, ಮಗಳು, ಕಾರು ಚಾಲಕ ಸೇರಿದಂತೆ ಆರು ಜನರೊಂದಿಗೆ ತಮ್ಮ ಕಾರಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು. ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಮುದುಗೆರೆ ಬಳಿಯಲ್ಲಿ ಕಾರು ನಿಲ್ಲಿಸಿ ಊಟ ಮಾಡುತ್ತಿದ್ದ ವೇಳೆ ಪ್ರಯಾಣಿಕರಿದ್ದ ಕಾರೊಂದು ಪಲ್ಟಿಯಾಗಿದೆ. ಈ ವೇಳೆ ಅಲ್ಲಿದೆ ಧಾವಿಸಿದ ಸಂಸದರು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಘಟನೆ ಹೇಗೆ ನಡೆಯಿತು

ಸಂಸದ ಪ್ರತಾಪ್ ಸಿಂಹ ತೆರಳುತ್ತಿದ್ದಂಥ ಕಾರು ಪಲ್ಟಿ? Read More »

ಕ್ಯಾಪ್ಟನ್ ಅಭಿನಂದನ್ ಗೆ ವೀರಚಕ್ರ ಪ್ರಶಸ್ತಿ ಪ್ರದಾನ

ನವದೆಹಲಿ: 2019ರ ಫೆಬ್ರವರಿ 27ರಂದು ಬಾಲಾಕೋಟ್ ವೈಮಾನಿಕ ದಾಳಿಯ ಸಂದರ್ಭದಲ್ಲಿ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ವೈಮಾನಿಕ ಯುದ್ಧದಲ್ಲಿ ಹೊಡೆದುರುಳಿಸಿದ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ತಮಾನ್ ಅವರಿಗೆ ವೀರ ಚಕ್ರ ಪ್ರಶಸ್ತಿ ದೊರೆತಿದೆ. ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ರಕ್ಷಣಾ ಹೂಡಿಕೆ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಶಸ್ತಿ ಪಡೆದ ಇತರಪ್ರಮುಖ ವಿಭೂತಿ ಧೌಂಧಿಯಾಲ್ ಅವರಿಗೆ ಶೌರ್ಯ ಚಕ್ರವನ್ನು ಮರಣೋತ್ತರವಾಗಿ, ನಯಾಬ್ ಸುಬೇದಾರ್ ಸೋಮವೀರ್ ಶೌರ್ಯ ಚಕ್ರ (ಮರಣೋತ್ತರ) ನೀಡಲಾಯಿತು

ಕ್ಯಾಪ್ಟನ್ ಅಭಿನಂದನ್ ಗೆ ವೀರಚಕ್ರ ಪ್ರಶಸ್ತಿ ಪ್ರದಾನ Read More »

ಪುತ್ತೂರು: ಸ್ವಂತ ಮೈದುನನಿಂದ ಅತ್ತಿಗೆ ಮೇಲೆ ಗುಂಡಿನ ದಾಳಿ| ಆರೋಪಿ ಪರಾರಿ|

ಪುತ್ತೂರು: ಜಾಗದ ತಕರಾರಿನಲ್ಲಿ ಮಾತಿನ ಚಕಮಕಿ ನಡೆದು, ಮೈದುನನೇ ಮಹಿಳೆಯ ಮೇಲೆ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆ ಎಂಬಲ್ಲಿ ಘಟನೆ ನಡೆದಿದೆ. ದರ್ನಮ್ಮ(54), ಆಕೆಯ ಗಂಡ ಬಾಬು ಗೌಡ ಮತ್ತು ಅವರ ಮಗ ರವಿ ತಮ್ಮ ಮನೆಯ ಬಳಿಯ ಜಮೀನಿನಲ್ಲಿ ತೊಂಡೆಕಾಯಿ ಬಳ್ಳಿಗೆ ಚಪ್ಪರ ಹಾಕುತ್ತಿದ್ದಾಗ, ಮಹಿಳೆಯ ಮೈದುನನಾಗಿರುವ ದೇವಪ್ಪ ಗೌಡ ತನ್ನ ಬಂದೂಕು ಹಿಡಿದು ತಂದಿದ್ದು

ಪುತ್ತೂರು: ಸ್ವಂತ ಮೈದುನನಿಂದ ಅತ್ತಿಗೆ ಮೇಲೆ ಗುಂಡಿನ ದಾಳಿ| ಆರೋಪಿ ಪರಾರಿ| Read More »