ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಎನ್.ಕೆ ಶಾಫಿ ಸ ಅದಿ ಆಯ್ಕೆ
ಬೆಂಗಳೂರು, ನ.17: ರಾಜ್ಯ ವಕ್ಫ್ ಬೋರ್ಡ್‍ನ ನೂತನ ಅಧ್ಯಕ್ಷರಾಗಿ ಮೌಲಾನ ಎನ್.ಕೆ.ಎಂ.ಶಾಫಿ ಸಅದಿ ಆಯ್ಕೆಯಾಗಿದ್ದಾರೆ. ಬುಧವಾರ ನಗರದ ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕಚೇರಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಾಫಿ ಸಅದಿ ಪರ 6 ಮತ ಹಾಗೂ ಅವರ ಪ್ರತಿಸ್ಪರ್ಧಿ ಆಸಿಫ್ 4 ಮತಗಳನ್ನು ಪಡೆದರು. ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮೌಲಾನ ಎನ್.ಕೆ.ಎಂ.ಶಾಫಿ ಸಅದಿ, 2011ರಲ್ಲಿ ನಾನು ವಕ್ಫ್ ಬೋರ್ಡ್‍ಗೆ ಸದಸ್ಯನಾಗಿ ಬಂದಿದ್ದೆ. ಅಲ್ಲಿಂದ ಈವರೆಗೆ ಸಮುದಾಯದ ಸಾಕಷ್ಟು […]
ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಎನ್.ಕೆ ಶಾಫಿ ಸ ಅದಿ ಆಯ್ಕೆ Read More »