ಭೀಕರ ಅಪಘಾತ| ನಟ ದಿ.ಸುಶಾಂತ್ ಸಿಂಗ್ ಕುಟುಂಬಸ್ಥರ ದುರ್ಮರಣ|
ಭೀಕರ ರಸ್ತೆ ಅಪಘಾತದಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ರ ಐವರು ಸಂಬಂಧಿಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿ ಟ್ರಕ್ಗೆ ಎಸ್ಯುವಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಎಸ್ಯುವಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಟ್ರಕ್ ಚಾಲಕ ಹಾಗೂ ಸಹಾಯಕ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಇಬ್ಬರು ಮಹಿಳೆಯರು ಸೇರಿದಂತೆ ಮೃತ ಪಟ್ಟ ಆರು ಮಂದಿ ಹರಿಯಾಣದ ಹೆಚ್ಚುವರಿ […]
ಭೀಕರ ಅಪಘಾತ| ನಟ ದಿ.ಸುಶಾಂತ್ ಸಿಂಗ್ ಕುಟುಂಬಸ್ಥರ ದುರ್ಮರಣ| Read More »