November 2021

ಗೋವುಗಳಿಗೂ ಅಂಬ್ಯುಲೆನ್ಸ್ ಸೇವೆ| ದೇಶದಲ್ಲೇ ಮೊದಲ ಬಾರಿಗೆ ಉ.ಪ್ರದೇಶ ಸರ್ಕಾರದ ಹೊಸ ಹೆಜ್ಜೆ|

ಲಕ್ನೋ : ದೇಶದಲ್ಲಿಯೇ ಮೊದಲ ಬಾರಿಗೆ ಉತ್ತರ ಪ್ರದೇಶದಲ್ಲಿ ಹಸುಗಳಿಗೆ ಅಂಬುಲೆನ್ಸ್ ಸೇವೆ ಒದಗಿಸುವ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ರಾಜ್ಯದ ಪಶುಸಂಗೋಪನೆ, ಮೀನುಗಾರಿಕೆ, ಡೈರಿ ಅಭಿವೃದ್ಧಿ ಸಚಿವ ಲಕ್ಷ್ಮಿ ನಾರಾಯಣ್ ಚೌಧರಿ ಈ ಯೋಜನೆ ಕುರಿತಾಗಿ ಮಾತನಾಡಿದ್ದಾರೆ. ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಹಸುಗಳಿಗೆ ತ್ವರಿತವಾಗಿ ಚಿಕಿತ್ಸೆ ಲಭ್ಯವಾಗುವಂತೆ ಮಾಡಲು ರಾಜ್ಯ ಸರ್ಕಾರ ಅಂಬುಲೆನ್ಸ್ ಸೇವೆ ಜಾರಿಗೆ ತರುತ್ತಿದೆ ಎಂದು ಹೇಳಿದ್ದಾರೆ. ಪ್ರಾರಂಭಿಕ ಹಂತದಲ್ಲಿ ಈ ಯೋಜನೆಯಡಿ 515 ಅಂಬುಲೆನ್ಸ್ ಕಾರ್ಯನಿರ್ವಹಣೆ ಮಾಡಲಿದ್ದು, ದೇಶದಲ್ಲಿಯೇ ಮೊದಲ ಬಾರಿಗೆ […]

ಗೋವುಗಳಿಗೂ ಅಂಬ್ಯುಲೆನ್ಸ್ ಸೇವೆ| ದೇಶದಲ್ಲೇ ಮೊದಲ ಬಾರಿಗೆ ಉ.ಪ್ರದೇಶ ಸರ್ಕಾರದ ಹೊಸ ಹೆಜ್ಜೆ| Read More »

ವಿವಾದಾತ್ಮಕ ಹೇಳಿಕೆ ಪ್ರಕರಣ| ಕ್ಷಮೆಯಾಚಿಸಿದ ನಾದಬ್ರಹ್ಮ ಹಂಸಲೇಖ

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ, ಸಿನಿಮಾ ಸಾಹಿತಿ ನಾದ ಬ್ರಹ್ಮ ಹಂಸಲೇಖ ಅವರು ಪೇಜಾವರ ಶ್ರೀಗಳ ಕುರಿತು ಆಡಿದ ಮಾತುಗಳಿಗೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಕ್ಷಮೆಯಾಚಿಸಿದ್ದಾರೆ. ನಾನು ಒಬ್ಬ ಸಂಗೀತಗಾರ.ನನಗೆ ಯಾರಿಗೂ ನೋವು ಕೊಡಲು ಇಷ್ಟವಿಲ್ಲ. ನನ್ನ ಸಂಗೀತದಂತೆ ನನ್ನ ಮಾತು, ಬದುಕು ಕೂಡ ಎಲ್ಲರಿಗೂ ಸುಖ ಕೊಡಬೇಕು. ಆದರೆ, ಎಲ್ಲಾ ಅನಿಷ್ಠಗಳನ್ನು ತೊಡೆದು ಹಾಕುವ ದಿಸೆಯಲ್ಲಿ ನನ್ನ ಪಾತ್ರವೂ ಯಾವುದೇ ಮೂಲಕ ಇದ್ದರೆ ಅದನ್ನು ನಾನು ಮಾಡಿಯೇ ಮಾಡುತ್ತೇನೆ ಎಂದು ಹೇಳಿದ್ದಾರೆ.

ವಿವಾದಾತ್ಮಕ ಹೇಳಿಕೆ ಪ್ರಕರಣ| ಕ್ಷಮೆಯಾಚಿಸಿದ ನಾದಬ್ರಹ್ಮ ಹಂಸಲೇಖ Read More »

ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು-ಬದಲು ಪ್ರಕರಣ| ಸಂತ್ರಸ್ತ ಮಗು ಡಿಎನ್ಎ ವರದಿ ಬರುವ ಮೊದಲೇ ಸಾವು|

ಮಂಗಳೂರು: ಇಲ್ಲಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಮಗು ಅದಲು-ಬದಲು ಪ್ರಕರಣದಲ್ಲಿನ ಸಂತ್ರಸ್ತ ಮಗು ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಮೂಲಗಳ ಪ್ರಕಾರ, ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ ಎನ್ನಲಾಗಿದೆ. ಅದಲು ಬದಲು ಪ್ರಕರಣದಲ್ಲಿ ಪೋಷಕರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಬಳಿಕ ಮಗುವಿನ ಡಿ ಎನ್ ಎ ಪರೀಕ್ಷೆಗಾಗಿ ಮಾದರಿಯನ್ನು ಹೈದರಾಬಾದಿಗೆ ಕಳುಹಿಸಿಕೊಡಲಾಗಿತ್ತು. ಪರೀಕ್ಷಾ ವರದಿ ಬರುವುದಕ್ಕಿಂತ ಮೊದಲೇ ಮಗು ಮೃತಪಟ್ಟಿದೆ. ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಅಕ್ಟೋಬರ್ 15ರಂದು, ಕುಂದಾಪುರ ಮೂಲದ ಪೋಷಕರು, ನಮಗೆ ಆಸ್ಪತ್ರೆಯ ಸಿಬ್ಬಂದಿ ಮೊದಲು,

ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು-ಬದಲು ಪ್ರಕರಣ| ಸಂತ್ರಸ್ತ ಮಗು ಡಿಎನ್ಎ ವರದಿ ಬರುವ ಮೊದಲೇ ಸಾವು| Read More »

ಮುಸ್ಲಿಂಮರ ಹಣ‌ ಶರಣ್ ಪಂಪ್ವೆಲ್ ಗೆ ಆಗುತ್ತೆ,! ಮುಸ್ಲಿಂ ಯುವಕರು ಮಾತ್ರ ‌ಬೇಡ ಅಲ್ವೇ?- ಬಿರುವೆರ್ ಕುಡ್ಲ ಕಿಡಿ

ಮಂಗಳೂರು: ಬಜರಂಗ ದಳದ ಮುಖಂಡ ಶರಣ್ ಪಂಪ್‌ವೆಲ್‌ಗೆ ಮುಸ್ಲಿಮರ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ, ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರುವೆರ್ ಕುಡ್ಲದ ಸಂಚಾಲಕ ಲಕ್ಷ್ಮೀಶ್ ಈ ಹಿಂದೆ ನಡೆದ ಸಭೆಯೊಂದರಲ್ಲಿ ಶರಣ್ ಪಂಪ್‌ವೆಲ್ ಬಿರುವೆರ್ ಕುಡ್ಲ ಒಂದು ಜಾತಿಗೆ ಸೀಮಿತವಾಗಿದೆ ಎಂದಿದ್ದರು. ಬಿರುವೆರ್ ಕುಡ್ಲ ಸಮಾಜ ಸೇವೆಗಾಗಿ ಹುಟ್ಟಿಕೊಂಡ ಸಂಸ್ಥೆಯಾಗಿದೆ. ಏಳು ವರ್ಷಗಳಿಂದ ಸಂಸ್ಥೆಯು ಬಡವರಿಗೆ ಜಾತಿ ಭೇದ ನೋಡದೆ ಮೂರೂವರೆ ಕೋಟಿ ರೂ.ಗಳ

ಮುಸ್ಲಿಂಮರ ಹಣ‌ ಶರಣ್ ಪಂಪ್ವೆಲ್ ಗೆ ಆಗುತ್ತೆ,! ಮುಸ್ಲಿಂ ಯುವಕರು ಮಾತ್ರ ‌ಬೇಡ ಅಲ್ವೇ?- ಬಿರುವೆರ್ ಕುಡ್ಲ ಕಿಡಿ Read More »

ಕುಕ್ಕೆ ಸುಬ್ರಹ್ಮಣ್ಯ ದೇವಳದ ಹಿರಿಯ ಹಸು ಕೆಂಪಿ ಇನ್ನಿಲ್ಲ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ನಿತ್ಯ ಗೋಪೂಜೆ ಪಡೆಯುತ್ತಿದ್ದ ಹಿರಿಯ ಹಸು ಕೆಂಪಿ ವಯೋಸಹಜತೆಯಿಂದ ರವಿವಾರ ಸಾವನ್ನಪ್ಪಿದೆ. ಹಸು ಸುಮಾರು 20 – 22 ವರ್ಷದಿಂದ ಕ್ಷೇತ್ರದಲ್ಲಿ ನಿತ್ಯ ಗೋಪೂಜೆ ಭಾಗ್ಯವನ್ನು ಪಡೆದಿತ್ತು. ಈ ವರ್ಷವು ದೀಪಾವಳಿಯಂದು ಈ ಹಸುವಿಗೆ ಪೂಜೆ ನೆರವೇರಿಸಲಾಗಿತ್ತು. ಇದೇ ಇದರ ಕೊನೆಯ ದೀಪಾವಳಿಯ ಪೂಜೆ ಆಗಿದೆ ಎಂಬ ಮಾತು ಕೇಳಿಬಂದಿದೆ. ಈ ಹಸು ಸುಮಾರು 13 ಕರುಗಳನ್ನು ಈವರೆಗೆ ಹಾಕಿತ್ತು ಎಂದು ದೇವಳದವರು ಮಾಹಿತಿ ನೀಡಿದ್ದಾರೆ. ಪ್ರೀತಿಯ ಕೆಂಪಿ;ಕೆಂಪಿ ಕಳೆದ 22

ಕುಕ್ಕೆ ಸುಬ್ರಹ್ಮಣ್ಯ ದೇವಳದ ಹಿರಿಯ ಹಸು ಕೆಂಪಿ ಇನ್ನಿಲ್ಲ Read More »

ಪೇಜಾವರ ಶ್ರೀ, ಬಿಳಿಗಿರಿ ರಂಗನಾಥ ಸ್ವಾಮಿ ಕುರಿತು ವಿವಾದಾತ್ಮಕ ಹೇಳಿಕೆ| ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆಯಾಚನೆಗೆ ಆಗ್ರಹ|

ಬೆಂಗಳೂರು : ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಮಾತನಾಡಿದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಭಾರೀ ವಿವಾದ ಸೃಷ್ಟಿಸಿದೆ. ದಲಿತರನ್ನು ಒಳಗೊಳ್ಳುವಿಕೆ ಕುರಿತು ಉಡುಪಿ ಪೇಜಾವರ ಮಠದ ಸ್ವಾಮೀಜಿ ನಡೆಸಿದ ಪಾದಯಾತ್ರೆಗಳು, ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ನಡೆಸಿದ ಗ್ರಾಮ ವಾಸ್ತವ್ಯ ಹಾಗೂ ಬಿಳಿಗಿರಿ ರಂಗನಾಥಸ್ವಾಮಿ ಕುರಿತು ಹಂಸಲೇಖ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಪೇಜಾವರ ಸ್ವಾಮಿಗಳು ದಲಿತ ಮನೆಯಲ್ಲಿ ಇದ್ದು ಬಂದಿದ್ದರು ಎಂದು ಇತ್ತೀಚೆಗೆ ನೋಡಿದೆ. ಅವರು ಮನೆಯಲ್ಲಿ ಕೋಳಿ ಕೊಟ್ಟರೆ ತಿನ್ನೋಕಾಗುತ್ತ?

ಪೇಜಾವರ ಶ್ರೀ, ಬಿಳಿಗಿರಿ ರಂಗನಾಥ ಸ್ವಾಮಿ ಕುರಿತು ವಿವಾದಾತ್ಮಕ ಹೇಳಿಕೆ| ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆಯಾಚನೆಗೆ ಆಗ್ರಹ| Read More »

ನೆಲ್ಯಾಡಿ : ತಾವರೆಗಾಗಿ ಪ್ರಾಣ ಕಳೆದುಕೊಂಡ ವಿಧ್ಯಾರ್ಥಿನಿ

ನೆಲ್ಯಾಡಿ: ಕೆರೆಗೆ ತಾವರೆ ಹೂವನ್ನು ಕೀಳಲು ಹೋಗಿ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿರುವ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಅಂಬರ್ಜೆ ನಿವಾಸಿ ಮೋಹನ ಎಂಬವರ ಪುತ್ರಿ ಶ್ರೇಯಾ (18) ಎಂದು ಗುರುತಿಸಲಾಗಿದೆ. ಈಕೆ ರಾಮಕುಂಜೇಶ್ವರ ಪ.ಪೂ. ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿಯಾಗಿದ್ದಳು. ಶ್ರೇಯಾ ಇಂದು ಬೆಳಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂ ಬಿಡಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮನೆಯಿಂದ

ನೆಲ್ಯಾಡಿ : ತಾವರೆಗಾಗಿ ಪ್ರಾಣ ಕಳೆದುಕೊಂಡ ವಿಧ್ಯಾರ್ಥಿನಿ Read More »

ನಾಳೆಯಿಂದ ಶಬರಿಮಲೆ ಭಕ್ತರ ದರ್ಶನಕ್ಕೆ ಮುಕ್ತ| ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ|

ತಿರುವನಂತಪುರಂ: ಎರಡು ತಿಂಗಳ ಕಾಲ ನಡೆಯುವ ಮಂಡಲ ಪೂಜೆ ಹಾಗೂ ಮಕರವಿಳಕ್ಕು ದರ್ಶನಕ್ಕಾಗಿ ಶಬರಿಮಲೆಯ ಅಯ್ಯಪ್ಪ ದೇಗುಲವನ್ನು ಸೋಮವಾರ ಸಂಜೆ ತೆರೆಯಲಾಗುವುದು ಮತ್ತು ಮಂಗಳವಾರದಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದೇವಸ್ಥಾನವು ಮಂಡಲಪೂಜೆಗಾಗಿ ಡಿಸೆಂಬರ್ 26 ರವರೆಗೆ ತೆರೆದಿರುತ್ತದೆ ಮತ್ತು ಮಕರವಿಳಕ್ಕು ಉತ್ಸವಕ್ಕಾಗಿ ಜನವರಿ 20 ರವರೆಗೆ ದರ್ಶನಕ್ಕೆ ಅವಕಾಶ ನೀಡಲು ಡಿಸೆಂಬರ್ 30 ರಂದು ಮತ್ತೆ ತೆರೆಯಲಾಗುತ್ತದೆ. ನವೆಂಬರ್ 16 ರಂದು ಪಾದಯಾತ್ರೆ ಆರಂಭವಾಗಲಿದ್ದು, ಸೋಮವಾರ ಸಂಜೆ 5 ಗಂಟೆಗೆ ಪ್ರಧಾನ ಅರ್ಚಕ (ತಂತ್ರಿ) ಕಂದರಾರು

ನಾಳೆಯಿಂದ ಶಬರಿಮಲೆ ಭಕ್ತರ ದರ್ಶನಕ್ಕೆ ಮುಕ್ತ| ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ| Read More »

ದುಬೈನಲ್ಲಿ ಮಿಂಚುತ್ತಿರುವ ತುಳುನಾಡಿನ ಕಿಶೋರ್ ಶೆಟ್ಟಿ

ಮಂಗಳೂರು: ಕರ್ನಾಟಕದಿಂದ ಅದರಲ್ಲೂ ತುಳುನಾಡಿನ ಅನೇಕರು ಉದ್ಯೋಗ ಶಿಕ್ಷಣ ವ್ಯಾಪಾರ ಹೀಗೆ ಅನೇಕ ಉದ್ದೇಶಗಳಿಗಾಗಿ ಗಲ್ಫ್ ರಾಷ್ಟ್ರಗಳೊಂದಿಗೆ ಸಂಬಂಧವನ್ನು ಹೂಡಿದ್ದಾರೆ. ಹೀಗೆ ಅನೇಕರು ತಮ್ಮ ದುಡಿಮೆಯ ಮೂಲಕ ಯಶಸ್ಸನ್ನು ಸಂಪಾದಿಸಿ ತಮ್ಮ ಊರಿನಲ್ಲಿ ಅವಶ್ಯಕತೆ ಇರುವವರಿಗೆ ಸಹಾಯ ವನ್ನು ಮಾಡುತ್ತಿದ್ದಾರೆ. ಹೀಗೆ ತೆರೆ ಮರೆಯಲ್ಲಿ ನಿಂತು ತನ್ನಿಂದ ಆದಷ್ಟು ಸಮಾಜ ಸೇವೆಯನ್ನು ಮಾಡುತ್ತಿರುವವರಲ್ಲಿ ಕಾರ್ಕಳ ಕುಂಟಾಡಿ ಮೂಲದ ಇದೀಗ ದುಬೈನಲ್ಲಿ ಕಳೆದ ಹತ್ತು ವರ್ಷದಿಂದ ವಾಸವಾಗಿರುವ ಕಿಶೋರ್ ಶಿವರಾಮ್ ಶೆಟ್ಟಿ ಕೂಡ ಒಬ್ಬರು. ಉಡುಪಿಯ ಕಾರ್ಕಳ ಮೂಲದ

ದುಬೈನಲ್ಲಿ ಮಿಂಚುತ್ತಿರುವ ತುಳುನಾಡಿನ ಕಿಶೋರ್ ಶೆಟ್ಟಿ Read More »

ವಾಮಾಚಾರ ಆರೋಪ| ಎಮ್ಮೆ ಜೊತೆ ಠಾಣೆ ಮೆಟ್ಟಿಲೇರಿದ ರೈತ|

ಭೋಪಾಲ್: ಇಲ್ಲಿನ ಭಿಂಡ್ ಜಿಲ್ಲೆಯ ರೈತನೊಬ್ಬ ತನ್ನ ಎಮ್ಮೆಯೊಂದಿಗೆ ಪೊಲೀಸ್ ಠಾಣೆಗೆ ಹೋಗಿ ತನ್ನ ಎಮ್ಮೆ ಹಾಲು ಕೊಡಲು ನಿರಾಕರಿಸುತ್ತಿದೆ ಹಾಗೂ ಅದು ವಾಮಾಚಾರದ ಪ್ರಭಾವದಲ್ಲಿದೆ ಎಂದು ಶಂಕಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ರವಿವಾರ ತಿಳಿಸಿದ್ದಾರೆ. ಈ ವಿಷಯದ ಕುರಿತು ಶನಿವಾರ ನಯಗಾಂವ್ ಗ್ರಾಮದಲ್ಲಿ ರೈತನೊಬ್ಬ ಪೊಲೀಸರಿಂದ ಸಹಾಯ ಕೋರುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಕಳೆದ ಕೆಲವು ದಿನಗಳಿಂದ ತನ್ನ ಎಮ್ಮೆ ಹಾಲು ಕೊಡುತ್ತಿಲ್ಲ ಎಂದು ಗ್ರಾಮದ ಬಾಬುಲಾಲ್ ಜಾಟವ್ (45) ಶನಿವಾರ ನಯಗಾಂವ್ ಪೊಲೀಸ್ ಠಾಣೆಯಲ್ಲಿ

ವಾಮಾಚಾರ ಆರೋಪ| ಎಮ್ಮೆ ಜೊತೆ ಠಾಣೆ ಮೆಟ್ಟಿಲೇರಿದ ರೈತ| Read More »