November 2021

ಮಂಗಳೂರು: ನಾಗಬಿಂಬದ ಕಲ್ಲು ಹಾನಿಗೆಡಹಿದ ಕಿಡಿಗೇಡಿಗಳು| ಆರೋಪಿಗಳನ್ನು ಬಂಧಿಸದಿದ್ದರೆ ಕೋಡಿಕಲ್ ಬಂದ್ ಎಚ್ಚರಿಕೆ|

ಮಂಗಳೂರು: ನಗರದ ಕೋಡಿಕಲ್‌ ನಾಗಬನದ ಕಲ್ಲನ್ನು ಎಸೆದಿರುವ ಕಿಡಿಗೇಡಿಗಳನ್ನು ಬಂಧಿಸದೇ ಇರುವ ಪೊಲೀಸ್ ಕ್ರಮವನ್ನು ಖಂಡಿಸಿ ಇಂದು ಕೋಡಿಕಲ್‌ನ ನಾಗಬನದ ಬಳಿ ವಿಎಚ್ ಪಿ ಹಾಗೂ ಸ್ಥಳೀಯ ನಾಗರೀಕರು ಪ್ರತಿಭಟನೆ ನಡೆಸಿದರು. ನಾಳೆ ಸಂಜೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಕೋಡಿಕಲ್ ಬಂದ್ ಮಾಡುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದ್ದಾರೆ ಕೋಡಿಕಲ್ ನಾಗಬನದಲ್ಲಿನ 13 ನಾಗಕಲ್ಲಿನಲ್ಲಿ ಒಂದು ಬಿಂಬವನ್ನು ಕಿಡಿಗೇಡಿಗಳು ಎಸೆದು ಅಪವಿತ್ರಗೊಳಿಸಿದ್ದರು. ಘಟನೆ ನಡೆದು ಕೆಲವು ದಿನಗಳು ಕಳೆದರೂ ಕೂಡ ಇಲ್ಲಿಯವರೆಗೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಸಫಲವಾಗಿಲ್ಲ. ಈ […]

ಮಂಗಳೂರು: ನಾಗಬಿಂಬದ ಕಲ್ಲು ಹಾನಿಗೆಡಹಿದ ಕಿಡಿಗೇಡಿಗಳು| ಆರೋಪಿಗಳನ್ನು ಬಂಧಿಸದಿದ್ದರೆ ಕೋಡಿಕಲ್ ಬಂದ್ ಎಚ್ಚರಿಕೆ| Read More »

ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ| ಸಾವಿಗೆ ಕಾರಣನಾದವನ ಹೆಸರು ಬರೆದಿದ್ದೆಲ್ಲಿ ಗೊತ್ತಾ?

ಕೋಲ್ಕತ್ತಾ: ಎರಡು ತಿಂಗಳ ಗರ್ಭಿಣಿಯಾಗಿದ್ದ 20 ವರ್ಷದ ಮಹಿಳೆಯೊಬ್ಬರು ಕಿರುಕುಳಕ್ಕೆ ಒಳಗಾಗಿ ಟಾಲಿಗಂಜ್ ರಸ್ತೆಯ ತನ್ನ ನಿವಾಸದಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ತನ್ನ ಅತ್ತೆಯೇ ಕಾರಣ ಎಂದು ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಪೂಜಾ ಚಂದಾ ಎನ್ನಲಾಗಿದ್ದು ತನ್ನ ಸಾವಿಗೆ ತನ್ನ ಅತ್ತೆ ಶೀಲಾ ಕಾರಣ ಎಂದು ಆರೋಪಿಸಿ ತನ್ನ ಎಡ ಅಂಗೈಯಲ್ಲಿ ಆತ್ಮಹತ್ಯೆ ಪತ್ರವನ್ನು ಬರೆದುಕೊಂಡಿದ್ದಾರೆ. ಟೋಲಿಗಂಜ್ ಪ್ರದೇಶದಲ್ಲಿ ಮೊಬೈಲ್ ಅಂಗಡಿ ಹೊಂದಿರುವ ಸಂಜೋಯ್ ಚಂದ್ರ ಅವರನ್ನು ಕೇವಲ ಒಂದು ವರ್ಷದ ಹಿಂದೆ ಪೂಜಾ

ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ| ಸಾವಿಗೆ ಕಾರಣನಾದವನ ಹೆಸರು ಬರೆದಿದ್ದೆಲ್ಲಿ ಗೊತ್ತಾ? Read More »

ಮಣಿಪುರದಲ್ಲಿ ಉಗ್ರರ ಅಟ್ಟಹಾಸಕ್ಕೆ 7 ಮಂದಿ ಬಲಿ

ಮಣಿಪುರ: ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ಕಮಾಂಡಿಂಗ್ ಆಫೀಸರ್ ಬೆಂಗಾವಲು ಪಡೆಯ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಕಮಾಂಡಿಂಗ್​ ಅಧಿಕಾರಿಯ ಕುಟುಂಬದವರು ಸೇರಿ 7 ಮಂದಿ ಸೈನಿಕರು ಹತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಣಿಪುರದ ಮ್ಯಾನ್ಮಾರ್ ಗಡಿಯ ಚುರಾಚಂದಪುರ ಜಿಲ್ಲೆಯಲ್ಲಿ ಬೆಳಿಗ್ಗೆ ೧೦ ಗಂಟೆ ಸುಮಾರಿಗೆ ಈ ದಾಳಿ ನಡೆದಿದೆ ಎಂದು ವರದಿ ತಿಳಿಸಿದೆ. ಯಾವುದೇ ಭಯೋತ್ಪಾದಕ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಅಸ್ಸಾಂ ರೈಫಲ್ಸ್‌ಗೆ ಸೇರಿದ ಸೇನಾ ವಾಹನದ ಮೇಲೆ ಉಗ್ರರ ಗುಂಪೊಂದು ದಾಳಿ

ಮಣಿಪುರದಲ್ಲಿ ಉಗ್ರರ ಅಟ್ಟಹಾಸಕ್ಕೆ 7 ಮಂದಿ ಬಲಿ Read More »

ರಾಜ್ಯದಲ್ಲಿ ಮತ್ತೊಂದು ವಾರ ಮಳೆಕಾಟ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 17ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದನ್ನು ಹೊರತುಪಡಿಸಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಲಿದೆ.

ರಾಜ್ಯದಲ್ಲಿ ಮತ್ತೊಂದು ವಾರ ಮಳೆಕಾಟ Read More »

ಮುಂದುವರಿದ ದುಬಾರಿ ದುನಿಯಾ| ಮದ್ಯ, ಬಟ್ಟೆ, ಎಲೆಕ್ಟ್ರಾನಿಕ್ ‌ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ|

ನವದೆಹಲಿ: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್ ಎದುರಾಗಲಿದೆ. ಎಲೆಕ್ಟ್ರಾನಿಕ್ಸ್ ವಸ್ತುಗಳು, ಮದ್ಯ ಮತ್ತು ಜವಳಿ ಉತ್ಪನ್ನಗಳ ದರ ಶೀಘ್ರದಲ್ಲೇ ಶೇಕಡ 8 ರಿಂದ 10 ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಉತ್ಪಾದನಾ ವೆಚ್ಚದಲ್ಲಿ ಏರಿಕೆಯಾಗಿರುವ ಕಾರಣ ಈ ವಲಯದ ಉತ್ಪಾದಕ ಕಂಪನಿಗಳು ವೆಚ್ಚವನ್ನು ಗ್ರಾಹಕರಿಗೆ ವರ್ಗಾಯಿಸಲು ನಿರ್ಧರಿಸಿವೆ. ಇದರ ಪರಿಣಾಮ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಖಾದ್ಯತೈಲ, ದಿನಸಿ ವಸ್ತುಗಳು, ಪೆಟ್ರೋಲ್ ಮತ್ತು ಡೀಸೆಲ್, ಪ್ಯಾಕೇಜ್ಡ್ ಫುಡ್ ಸೇರಿದಂತೆ

ಮುಂದುವರಿದ ದುಬಾರಿ ದುನಿಯಾ| ಮದ್ಯ, ಬಟ್ಟೆ, ಎಲೆಕ್ಟ್ರಾನಿಕ್ ‌ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ| Read More »

ವಿವಾದರಹಿತ ನಾಯಕನಿಗಾಗಿ ಹುಡುಕಾಟ ನಡೆದಿದೆಯಾ ಹೈಕಮಾಂಡ್| ಮತ್ತೊಮ್ಮೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸುಳಿವು | ಕರ್ನಾಟಕದಲ್ಲಿ ಹೊಸ ಮುಖ್ಯಮಂತ್ರಿ..!?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಟ್ ಕಾಯಿನ್ ಬಿರುಗಾಳಿ ಎದ್ದಿದೆ. ನಿನ್ನೆ ಕಾಂಗ್ರೆಸ್ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸಿಡಿಸಿದಂತ ಸ್ಪೋಟಕ ಬಾಂಬ್ ಗೆ ತಲ್ಲಣವೇ ಉಂಟಾಗಿದೆ. ಇಂದು ಮುಂದುವರೆದು ವಾಗ್ದಾಳಿ ನಡೆಸಿರುವಂತ ಅವರು, 2500 ಕೋಟಿ ಹಗರಣದ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಈ ಎಲ್ಲದರ ನಡುವೆ ವಿವಾದ ರಹಿತ ನಾಯಕನಿಗೆ ಬಿಜೆಪಿ ಹೈಕಮಾಂಡ್ ಹುಡುಕಾಟ ನಡೆಸಿದ್ದು, ಶೀಫ್ರವೇ ಹೊಸ ಮುಖ್ಯಮಂತ್ರಿ ಕರ್ನಾಟಕದಲ್ಲಿ ಆಗಲಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ರಾಜ್ಯ ರಾಜಕೀಯದಲ್ಲಿ ಬಿಟ್‌ ಕಾಯಿನ್‌ ಪ್ರಕರಣ ತುಂಬಾನೇ ಸದ್ದು

ವಿವಾದರಹಿತ ನಾಯಕನಿಗಾಗಿ ಹುಡುಕಾಟ ನಡೆದಿದೆಯಾ ಹೈಕಮಾಂಡ್| ಮತ್ತೊಮ್ಮೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸುಳಿವು | ಕರ್ನಾಟಕದಲ್ಲಿ ಹೊಸ ಮುಖ್ಯಮಂತ್ರಿ..!? Read More »

ಕ್ಷುಲ್ಲಕ ಕಾರಣಕ್ಕೆ ಚೂರಿ ಇರಿತ

ಉಳ್ಳಾಲ, ಕ್ಷುಲ್ಲಕ ವಿಚಾರ ವೊಂದಕ್ಕೆ ಸಂಬಂಧಿಸಿ ದಂತೆ ವ್ಯಕ್ತಿ ಯೊಬ್ಬನಿಗೆ ತಂಡವೊಂದು ಚೂರಿ ಯಿಂದ ಇರಿದು ಗಾಯಗೊಳಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಜ್ಜಿನಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.ಚೂರಿ ಇರಿತಕ್ಕೊಳಗಾದ ವ್ಯಕ್ತಿಯನ್ನು ಅಜ್ಜಿ ನಡ್ಕ ನಿವಾಸಿ ಇಕ್ಬಾಲ್ (32)ಎಂದು ಗುರುತಿಸಲಾಗಿದೆ.ಅವರು ಕೆಲಸ ಮುಗಿಸಿ ಮನೆಗೆ ತನ್ನ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ತಡೆದು ನಿಲ್ಲಿಸಿ ಚೂರಿ ಯಿಂದ ಇರಿಯಲಾಗಿದೆ . ಹಳೇ ದ್ವೇಷದಿಂದ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.ಗಾಯಗೊಂಡ ಇಕ್ಬಾಲ್ ಅವರನ್ನು ತೊಕ್ಕೋಟ್ಟು

ಕ್ಷುಲ್ಲಕ ಕಾರಣಕ್ಕೆ ಚೂರಿ ಇರಿತ Read More »

ಕೆನರಾ ಬ್ಯಾಂಕ್ ಸಿಬ್ಬಂದಿಯಿಂದ ಕನ್ನಡಿಗನಿಗೆ ಅವಮಾನ| ಕ್ರಮ ಜರುಗಿಸಿದ ಬ್ಯಾಂಕ್|

ಬೆಂಗಳೂರು: ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಕೆನರಾ ಬ್ಯಾಂಕ್ ನಲ್ಲಿ ಕನ್ನಡಿಗನಿಗೆ ಅವಮಾನ ಮಾಡಿದ ಘಟನೆ ಸಂಬಂಧ ಕೆನರಾ ಬ್ಯಾಂಕ್ ವಿಷಾದ ವ್ಯಕ್ತಪಡಿಸಿದ್ದು, ಕನ್ನಡಿಗನಿಗೆ ಅವಮಾನ ಮಾಡಿದ ಬ್ಯಾಂಕ್ ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಂಡಿದೆ. ರೈತರೊಬ್ಬರು ಕೆನರಾ ಬ್ಯಾಂಕ್ ಗೆ ತೆರಳಿದ್ದಾಗ, ಅವರು ಕನ್ನಡದಲ್ಲಿ ಸೇವೆ ಕೊಡಿ ಎಂದು ಕೇಳಿದ್ದರು. ಇದಕ್ಕೆ ಧಿಮಾಕಿನಿಂದ ಪ್ರತಿಕ್ರಿಯೆ ನೀಡಿದ್ದ ಉತ್ತರ ಭಾರತ ಮೂಲದ ಸಿಬ್ಬಂದಿ ಕನ್ನಡ ಮಾತನಾಡೋದಿಲ್ಲ. ಬೇಕಾದರೆ ಅಕೌಂಟ್ ಕ್ಲೋಸ್ ಮಾಡಿ. ಬ್ಯಾಂಕ್ ನಿಂದ ಹೊರಗೆ ಹೋಗಿ,

ಕೆನರಾ ಬ್ಯಾಂಕ್ ಸಿಬ್ಬಂದಿಯಿಂದ ಕನ್ನಡಿಗನಿಗೆ ಅವಮಾನ| ಕ್ರಮ ಜರುಗಿಸಿದ ಬ್ಯಾಂಕ್| Read More »

ಮಂಗಳೂರು: ನಿಲ್ಲಿಸಿದ ಕಾರಿನೊಳಗೆ ಶವ ಪತ್ತೆ

ಮಂಗಳೂರು: ನಗರದ ಕಂಕನಾಡಿ ಬಳಿ ನಿಲ್ಲಿಸಿದ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ನವೆಂಬರ್ 12ರ ಶುಕ್ರವಾರ ಪತ್ತೆಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮೃತ ವ್ಯಕ್ತಿಯನ್ನು ಪ್ರಶಾಂತ್ ಕೊಟ್ಟಾರಿ(44) ಎಂದು ಗುರುತಿಸಲಾಗಿದೆ. ಮೃತರು ಬರ್ಕೆ ಠಾಣೆ ವ್ಯಾಪ್ತಿಯ ಮಣ್ಣಗುಡ್ಡೆಯಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ. ಸಾವಿಗೆ ಕಾರಣ ಇನ್ನೂ ಖಚಿತವಾಗಿಲ್ಲ ಗುರುವಾರ ರಾತ್ರಿಯಿಂದಲೇ ಕಾರು ಅದೇ ಸ್ಥಳದಲ್ಲಿ ಪಾರ್ಕಿಂಗ್ ಮಾಡಲಾಗಿತ್ತು ಎಂದು ಸಾರ್ವಜನಿಕರು ತಿಳಿಸಿದ್ದು ,ಶುಕ್ರವಾರ ಮಧ್ಯಾಹ್ನದವರೆಗೆ ಕಾರು ಅದೇ ಸ್ಥಳದಲ್ಲಿ ನಿಂತಿರುವುದು ಅನುಮಾನ ಬಂದು ಪರಿಶೀಲಿಸಿದಾಗ ಕಾರಿನೊಳಗೆ ವ್ಯಕ್ತಿಯೊಬ್ಬರು

ಮಂಗಳೂರು: ನಿಲ್ಲಿಸಿದ ಕಾರಿನೊಳಗೆ ಶವ ಪತ್ತೆ Read More »

ಕ್ರಿಕಟಿಗ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್, ಐಪಿಎಲ್ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾರಿಂದ ಅತ್ಯಾಚಾರ| ಗಂಭೀರ ಆರೋಪ ಮಾಡಿದ ಗ್ಯಾಂಗ್ ಸ್ಟರ್ ರಿಯಾಝ್ ಭಾಟಿ‌ ಪತ್ನಿ|

ಮುಂಬೈ: ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್, ಐಪಿಎಲ್ ನ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾ ಸೇರಿದಂತೆ ಹಲವು ಗಣ್ಯರ ವಿರುದ್ಧ ಗ್ಯಾಂಗ್ ಸ್ಟರ್ ರಿಯಾಜ್ ಭಾಟಿ ಪತ್ನಿ ಅತ್ಯಾಚಾರ ಆರೋಪ ಹೊರಿಸಿದ್ದಾರೆ. ತಮ್ಮ ಉದ್ಯಮ ಪಾಲುದಾರರು ಹಾಗೂ ಇತರ ಗಣ್ಯ ವ್ಯಕ್ತಿಗಳೊಂದಿಗೆ ಲೈಂಗಿಕ ಸಂಬಂಧ ಹೊಂದಲು ತನ್ನ ಪತಿ ತನ್ನನ್ನು ಒತ್ತಾಯಿಸಿದ್ದರು ಎಂದು ದಾವೂದ್ ಇಬ್ರಾಹಿಂ ಆಪ್ತ ಗ್ಯಾಂಗ್ ಸ್ಟರ್ ರಿಯಾಝ್ ಭಾಟಿ ಪತ್ನಿ ರೆಹನುಮಾ ಭಾಟಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ. ಮುಂಬೈನ ಸಾಂತಾಕ್ರೂಜ್ ಪೊಲೀಸರಿಗೆ

ಕ್ರಿಕಟಿಗ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್, ಐಪಿಎಲ್ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾರಿಂದ ಅತ್ಯಾಚಾರ| ಗಂಭೀರ ಆರೋಪ ಮಾಡಿದ ಗ್ಯಾಂಗ್ ಸ್ಟರ್ ರಿಯಾಝ್ ಭಾಟಿ‌ ಪತ್ನಿ| Read More »