ನೆಲ್ಯಾಡಿ| ಸೆಲ್ಪಿ ವಿಡಿಯೋ ಮಾಡುತ್ತಿದ್ದ ಯುವಕ ಗುಂಡ್ಯಹೊಳೆಯಲ್ಲಿ ಕಣ್ಮರೆ
ನೆಲ್ಯಾಡಿ: ಸೆಲ್ಫಿ ವಿಡಿಯೋ ಮಾಡುತ್ತಿರುವ ವೇಳೆ ಯುವಕನೊಬ್ಬ ಗುಂಡ್ಯ ಹೊಳೆಯಲ್ಲಿ ಮುಳುಗಿ ಕಣ್ಮರೆಯಾಗಿದ ಘಟನೆ ನ.10 ರಂದು ನಡೆದಿದೆ. ರಾಜಸ್ಥಾನ ಮೂಲದ ಸೀತಾರಾಮ್ ನೀರಿನಲ್ಲಿ ಮುಳುಗಿ ಕಣ್ಮರೆಯಾದ ಯುವಕ. ಆಟೋಮೊಬೈಲ್ ಬಿಡಿಭಾಗಗಳ ಸಾಗಾಟ ಮಾಡುವ ರಾಜಸ್ಥಾನದ ಮೂಲದ ಯುವಕರಿಬ್ಬರು ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಗುಂಡ್ಯ ಹೊಳೆಗೆ ಇಳಿದಿದ್ದಾರೆ. ಒಬ್ಬ ನೀರಿನಲ್ಲಿ ಆಟವಾಡುತ್ತಾ ಬಂಡೆಯ ಮೇಲೆ ನಿಂತಿದ್ದು, ಇನ್ನೊಬ್ಬ ಮೊಬೈಲ್ನಲ್ಲಿ ದೃಶ್ಯವನ್ನು ಚಿತ್ರೀಕರಿಸುತ್ತಾ ಅವನ ಪಕ್ಕ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ ಸೆಲ್ಫಿ ವಿಡಿಯೋ ಮಾಡುತ್ತಿರುವಾಗ ಯುವಕನೊಬ್ಬ […]
ನೆಲ್ಯಾಡಿ| ಸೆಲ್ಪಿ ವಿಡಿಯೋ ಮಾಡುತ್ತಿದ್ದ ಯುವಕ ಗುಂಡ್ಯಹೊಳೆಯಲ್ಲಿ ಕಣ್ಮರೆ Read More »