November 2021

ಕಾರಿಂಜೇಶ್ವರ ಸನ್ನಿದಿಗೆ ಚಪ್ಪಲಿ ಹಾಕಿ ಪ್ರವೇಶಗೈದ ಪ್ರಕರಣ| ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು

ಬಂಟ್ವಾಳ: ಪಾದರಕ್ಷೆ ತೆಗೆಯದೆ ಕಾರಿಂಜ ದೇವಸ್ಥಾನದ ಆವರಣಕ್ಕೆ ನುಗ್ಗಿ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಕ್ಕಾಗಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮಾಸ್ತಿಕಟ್ಟೆ ಉಳ್ಳಾಲದ ಬುಷರ್ ರೆಹಮಾನ್ (20), ಉಳ್ಳಾಲದ ಮುಕ್ಕಚೇರಿ ಮನೆಯ ಇಸ್ಮಾಯಿಲ್ ಅರ್ಹಮಾಜ್ (22), ಹಳೇಕೋಟೆ ಹೌಸ್ ಉಳ್ಳಾಲದ ಮುಹಮ್ಮದ್ ತನಿಷ್ (19) ಮತ್ತು ಇಲ್ಲಿನ ಬಬ್ಬುಕಟ್ಟೆ ಪೆರ್ಮನ್ನೂರಿನ ಮೊಹಮ್ಮದ್ ರಶಾದ್ (19) ಬಂಧಿತರು. ಆರೋಪಿಗಳು ಪಾದರಕ್ಷೆ ತೆಗೆಯದೆ ದೇವಸ್ಥಾನದ ಆವರಣಕ್ಕೆ ನುಗ್ಗುತ್ತಿರುವ ವಿಡಿಯೋ ದೃಶ್ಯಾವಳಿಯ ಹಿನ್ನೆಲೆಯಲ್ಲಿ ಕಾರಿಂಜ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ […]

ಕಾರಿಂಜೇಶ್ವರ ಸನ್ನಿದಿಗೆ ಚಪ್ಪಲಿ ಹಾಕಿ ಪ್ರವೇಶಗೈದ ಪ್ರಕರಣ| ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು Read More »

ಇತಿಹಾಸದಲ್ಲಿ ಕಂಡು‌ಕೇಳರಿಯದ ಬೆಲೆ ಇಳಿಕೆ – ಸ್ವತಃ ಬೆನ್ನು ತಟ್ಟಿಕೊಂಡ ಸಿಎಂ

ಬೆಂಗಳೂರು: ರಾಜ್ಯಾದ್ಯಂತ ಇಂದು ಸಂಜೆಯಿಂದಲೇ ಅನ್ವಯವಾಗುವಂತೆ ಪ್ರತಿ ಲೀಟರ್ ಡೀಸೆಲ್ ಮತ್ತು ಪೆಟ್ರೋಲ್ ದರದಲ್ಲಿ 7 ರೂ. ಕಡಿತವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಿನ್ನೆಯಷ್ಟೇ ಕೇಂದ್ರ ಸರ್ಕಾರ ಪ್ರತಿ ಲೀಟರ್ ಡೀಸೆಲ್ ದರವನ್ನು 10 ರೂ. ಹಾಗೂ ಪೆಟ್ರೋಲ್ ದರವನ್ನು 5 ರೂ. ಇಳಿಸಿತ್ತು. ಇದರ ಬೆನ್ನಲ್ಲೇ‌ ರಾಜ್ಯ ಸರ್ಕಾರ ಪ್ರತಿ ಲೀಟರ್ ಮೇಲೆ 7 ರೂ. ಕಡಿತ ಮಾಡಿರುವ ಪರಿಣಾಮ ರಾಜ್ಯದಲ್ಲಿ ಇನ್ನು ಮುಂದೆ ಡೀಸೆಲ್ ದರ ಪ್ರತಿ ಲೀಟರ್‍ಗೆ 92.50 ಹಾಗೂ

ಇತಿಹಾಸದಲ್ಲಿ ಕಂಡು‌ಕೇಳರಿಯದ ಬೆಲೆ ಇಳಿಕೆ – ಸ್ವತಃ ಬೆನ್ನು ತಟ್ಟಿಕೊಂಡ ಸಿಎಂ Read More »

ಸುಳ್ಯ| ಹಣತೆಗಳಿಂದ ಕಂಗೊಳಿಸಿತು ಗ್ರಾಮಸ್ಥರ “ಗ್ರಾಮಸೇತು”

ಸುಳ್ಯ: ದೀಪಗಳ ಮಹತ್ವ ದೀಪಾವಳಿಯಂದು ಅರಿವಾಗುತ್ತದೆ. ದೀಪಗಳ ಬೆಳಕು ಅಂದರೆ ಸುಜ್ಞಾನದ ಬೆಳಕು. ಈ ಬೆಳಕಿನ ಮೂಲಕ ಅಸುರೀ ಶಕ್ತಿಗಳು ದೂರವಾಗಲಿ , ಗ್ರಾಮಗಳಲ್ಲಿ ಸುಜ್ಞಾನದ ಬೆಳಕು ಹರಿಯಲಿ ಎಂದು ಸಾಮಾಜಿಕ ಕಾರ್ಯಕರ್ತ, ಜೇಸೀ ಸದಸ್ಯ ಶಶಿಧರ ಪಳಂಗಾಯ ಹೇಳಿದರು. ಅವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಜನರಿಂದಲೇ ನಿರ್ಮಾಣವಾದ ಕಾಲುಸಂಕ “ಗ್ರಾಮಸೇತು” ಮೇಲೆ ಹಣತೆ ಬೆಳಗಿ ದೀಪಾವಳಿ ಆಚರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಬೆಳಕಿನ ಮಹತ್ವ ದೀಪಾವಳಿಯಂದು ತಿಳಿಯುತ್ತದೆ. ಈ ದಿನ ಬೆಳಕಿನ ಮಹತ್ವ

ಸುಳ್ಯ| ಹಣತೆಗಳಿಂದ ಕಂಗೊಳಿಸಿತು ಗ್ರಾಮಸ್ಥರ “ಗ್ರಾಮಸೇತು” Read More »

ದೇಶದೆಲ್ಲೆಡೆ ದೀಪಾವಳಿ ಸಂಭ್ರಮ| ಶುಭ ಕೋರಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ

ಬೆಂಗಳೂರು: ದೇಶದಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯಾತಿ ಗಣ್ಯರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು ದೀಪಾವಳಿಯ ಈ ಶುಭ ಸಂದರ್ಭದಲ್ಲಿ ಬೆಳಕಿನ ಹಬ್ಬವು ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ ಎಂದು ನಾನು ಬಯಸುತ್ತೇನೆ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್

ದೇಶದೆಲ್ಲೆಡೆ ದೀಪಾವಳಿ ಸಂಭ್ರಮ| ಶುಭ ಕೋರಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ Read More »

ಮಂಗಳೂರು: ತಡರಾತ್ರಿ ಅಪ್ಪ ಮಗನಿಂದ ಯುವಕನ ಬರ್ಬರ ಹತ್ಯೆ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ತಂದೆ ಮಗ ನೆರೆಮನೆಯ ವ್ಯಕ್ತಿಯೋರ್ವರನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನ.03 ರ ತಡರಾತ್ರಿ ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ. ಕಾರ್ ಸ್ಟ್ರೀಟ್ ಮಹಾಮ್ಮಾಯಿ ರಸ್ತೆಯಲ್ಲಿರುವ ವೀರ ವೆಂಕಟೇಶ ಅಪಾರ್ಟ್ಮೆಂಟ್ ನಿವಾಸಿ ವಿನಾಯಕ ಕಾಮತ್(44) ಎಂಬವರು ಕೊಲೆಯಾದವರು. ಇನ್ನೂ ಅದೇ ಅಪಾರ್ಟ್ಮೆಂಟ್ ನಿವಾಸಿಗಳಾದ ತಂದೆ ಕೃಷ್ಣಾನಂದ ಕಿಣಿ ಹಾಗೂ ಮಗ ಅವಿನಾಶ್ ಕಿಣಿ ಕೊಲೆ ಆರೋಪಿಗಳು. 4 – 5 ದಿನಗಳ ಹಿಂದೆ ಅಪಾರ್ಟ್ ಮೆಂಟ್ ನ

ಮಂಗಳೂರು: ತಡರಾತ್ರಿ ಅಪ್ಪ ಮಗನಿಂದ ಯುವಕನ ಬರ್ಬರ ಹತ್ಯೆ Read More »

ರಾಜ್ಯದಲ್ಲೂ ತೈಲದರಗಳ ಅಬಕಾರಿ ಸುಂಕ ಕಡಿತ ನಿರ್ಧಾರ| ಕೊನೆಗೂ ಎರಡಂಕಿಗೆ ಕುಸಿಯಲಿದೆ‌ ತೈಲಬೆಲೆ

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್​ ಮತ್ತು ಡೀಸೆಲ್​ ಮೇಲಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಕೂಡ ಪೆಟ್ರೋಲ್​, ಡೀಸೆಲ್ ಮೇಲೆ ತಲಾ 7 ರೂಪಾಯಿ ಬೆಲೆ ಕಡಿತಗೊಳಿಸಿದೆ. ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಮಾಹಿತಿ ನೀಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ಧರಿಸಿದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌.

ರಾಜ್ಯದಲ್ಲೂ ತೈಲದರಗಳ ಅಬಕಾರಿ ಸುಂಕ ಕಡಿತ ನಿರ್ಧಾರ| ಕೊನೆಗೂ ಎರಡಂಕಿಗೆ ಕುಸಿಯಲಿದೆ‌ ತೈಲಬೆಲೆ Read More »

ಪೆಟ್ರೊಲಿಯಂ ತೆರಿಗೆ ಕಡಿಮೆಗೊಳಿಸಲು ಉಪಚುನಾವಣೆ ಸೋಲು ಕಾರಣವಾಯಿತೇ?

ನ್ಯೂಸ್ ಡೆಸ್ಕ್: ಗಗನಕ್ಕೇರಿದ ತೈಲಬೆಲೆಯನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಕೊನೆಗೂ ಮನಸ್ಸು ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಯಲ್ಲಿ ತಲಾ 5 ಮತ್ತು 10 ರೂ.ಗಳಷ್ಟು ಅಬಕಾರಿ ಸುಂಕ ಕಡಿಮೆ ಮಾಡಿದೆ. ಕೇಂದ್ರ ಸರ್ಕಾರ ದೀಪಾವಳಿ ಗಿಪ್ಟ್ ಅಂತ ಹೇಳಿಕೊಂಡರೂ ತೈಲಬೆಲೆಯಲ್ಲಿನ ತೆರಿಗೆ ಇಳಿಕೆ ಉಪಚುನಾವಣೆ ಸೋಲಿನ ಪರಿಣಾಮ ಎನ್ನುತ್ತಾರೆ ರಾಜಕೀಯ ತಜ್ಞರು. ಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಸಾಗಾಣಿಕೆ ವೆಚ್ಚ ಜಾಸ್ತಿಯಾಗಿ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿರುವುದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಇದೀಗ ಉಪ

ಪೆಟ್ರೊಲಿಯಂ ತೆರಿಗೆ ಕಡಿಮೆಗೊಳಿಸಲು ಉಪಚುನಾವಣೆ ಸೋಲು ಕಾರಣವಾಯಿತೇ? Read More »

ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ

ನವದೆಹಲಿ : ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ. ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಈ ಹಿಂದೆ ಅರ್ಜಿ ಸಲ್ಲಿಸಿದ್ದರು. ಇದೀಗ ಟೀಮ್ ಇಂಡಿಯಾ ಕೋಚ್ ಆಗಿ ಬಿಸಿಸಿಐ ರಾಹುಲ್ ದ್ರಾವಿಡ್ ಅವರನ್ನು ಅಧಿಕೃತವಾಗಿ ನೇಮಿಸಿದೆ. ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಅವರ ಕಾರ್ಯಾವಧಿ ಪೂರ್ಣಗೊಂಡಿತ್ತು. ಹೀಗಾಗಿ ಹೊಸ ಕೋಚ್ ಹುದ್ದೆಗಾಗಿ ಇತ್ತೀಚೆಗಷ್ಟೇ ಬಿಸಿಸಿಐ ಅರ್ಜಿ ಆಹ್ವಾನಿಸಿತ್ತು. ಇದೀಗ ಟೀಮ್ ಇಂಡಿಯಾ ಕೋಚ್

ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ Read More »

ಪೆಟ್ರೋಲ್ 5, ಡೀಸೆಲ್ 10 ರೂ ಇಳಿಕೆ| ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ದೇಶದ ಜನತೆಗೆ ದೀಪಾವಳಿ ಹಬ್ಬದ ಪ್ರಯುಕ್ತ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಗೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ದೀಪಾವಳಿಯ ಮುನ್ನಾದಿನದಂದು, ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಘೋಷಿಸಿದೆ. ನಾಳೆಯಿಂದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕ್ರಮವಾಗಿ 5 ರೂ. ಮತ್ತು 10 ರೂಪಾಯಿ ಇಳಿಕೆಯಾಗಲಿದೆ. ಪೈಸೆಗಳ ಲೆಕ್ಕದಲ್ಲಿ ಪ್ರತಿದಿನ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಸಾರ್ವಕಾಲಿಕ ದಾಖಲೆ

ಪೆಟ್ರೋಲ್ 5, ಡೀಸೆಲ್ 10 ರೂ ಇಳಿಕೆ| ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ Read More »

ಎಸಿಬಿ ದಾಳಿ ವೇಳೆ ಯೂನಿಫಾರ್ಮ್ ಕಿತ್ತೆಸೆದು ಪರಾರಿಯಾದ ಪಿಎಸ್ಐ ಬಂಧನ

ತುಮಕೂರು: ಎಸಿಬಿ ದಾಳಿಯ ವೇಳೆ ಸಮವಸ್ತ್ರ ಕಿತ್ತೆಸೆದು ತಪ್ಪಿಸಿಕೊಂಡಿದ್ದ ಪಿಎಸ್‌ಐನನ್ನು ಜನ್ನೇನಹಳ್ಳಿ ಅರಣ್ಯದ ಸಮೀಪ ಪೊಲೀಸರು ಬಂಧಿಸಿದ್ದಾರೆ. ಸಮವಸ್ತ್ರವನ್ನು ಕಿತ್ತೆಸೆದು ಸೋಮಶೇಖರ್ ಪರಾರಿಯಾಗುತ್ತಿದ್ದ ವೇಳೆಯಲ್ಲಿ ಅವರನ್ನು ಹಿಡಿಯಲಾಗಿದೆ. ಲಂಚ ಸ್ವೀಕರಿಸಿ ಎಸಿಬಿ ಬಲೆಗೆ ಅವರು ಸಿಕ್ಕಿಬಿದ್ದಿದ್ದರು. ಪಿಎಸ್‌ಐ ಸೋಮಶೇಖರ್ ಸಿಎಸ್ ಪುರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ಬೆನ್ನಟ್ಟುವಲ್ಲಿ ಸುಸ್ತಾಗಿದ್ದ ಎಸಿಬಿ ಕಾನ್ಸ್ ಟೇಬಲ್ ಮಹೇಶ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಪಿಎಸ್‌ಐ ಸೋಮಶೇಖರ್ ವಿಚಾರಣೆ ನಡೆಸಲಾಗಿದೆ. ಕೌಟುಂಬಿಕ ಕಲಹದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಸ್ ಪುರ ಠಾಣೆಯಲ್ಲಿ

ಎಸಿಬಿ ದಾಳಿ ವೇಳೆ ಯೂನಿಫಾರ್ಮ್ ಕಿತ್ತೆಸೆದು ಪರಾರಿಯಾದ ಪಿಎಸ್ಐ ಬಂಧನ Read More »