ಕೊಹ್ಲಿ ಮಗಳನ್ನು ರೇಪ್ ಮಾಡುವುದಾಗಿ ಬೆದರಿಕೆ ಒಡ್ಡಿದ ಧರ್ಮಾಂಧ|
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಾಂಧರ ಕಣ್ಣು ಮುಹಮ್ಮದ್ ಶಮಿ ಬಳಿಕ ಇದೀಗ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮೇಲೆ ಬಿದ್ದಿದೆ. ಮುಹಮ್ಮದ್ ಶಮಿ ವಿರುದ್ಧದ ಟೀಕೆಗಳಿಗೆ ಕಠಿಣ ಶಬ್ಧಗಳಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದ ಕ್ಯಾಪ್ಟನ್ ಇದೀಗ ಧರ್ಮಾಂಧರ ಟಾರ್ಗೆಟ್ ಆಗಿದ್ದಾರೆ. ಟ್ವಿಟರ್’ನಲ್ಲಿ ಪೋಸ್ಟ್ ಮಾಡಲಾದ ಕೊಹ್ಲಿ ಹೇಳಿಕೆಯ ಕೆಳಗಡೆ, ಅಮೆನಾ ಹೆಸರಿನ ಟ್ವಿಟರ್ ಖಾತೆಯಲ್ಲಿ’ ಅನುಷ್ಕಾ ಶರ್ಮಾಳಿಗೆ ನಾಚಿಕೆಯಾಗಬೇಕು. ವಮಿಕಾಳ ಫೋಟೋ ಬಿಡುಗಡೆಗೆ ಕಾಯುತ್ತಿದ್ದೇನೆ. ಆಕೆಯನ್ನು ಅತ್ಯಾಚಾರ ಮಾಡುತ್ತೇನೆ’ ಎಂದು ಬೆದರಿಕೆ ಹಾಕಲಾಗಿದೆ. ಪತ್ರಕರ್ತೆ ಸ್ವಾತಿ ಚತುರ್ವೇದಿ, […]
ಕೊಹ್ಲಿ ಮಗಳನ್ನು ರೇಪ್ ಮಾಡುವುದಾಗಿ ಬೆದರಿಕೆ ಒಡ್ಡಿದ ಧರ್ಮಾಂಧ| Read More »