November 2021

ಕಸಾಪ‌ ಅಧ್ಯಕ್ಷರಾಗಿ ನಾಡೋಜ ಮಹೇಶ್ ಜೋಷಿ ಆಯ್ಕೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ರಾಜ್ಯಾಧ್ಯಕ್ಷರಾಗಿ ಮಹೇಶ ಜೋಷಿ ಅವರನ್ನು ಬುಧವಾರ ಚುನಾವಣಾ ಅಧಿಕಾರಿಗಳು ಘೋಷಿಸಿದ್ದಾರೆ. ಕಳೆದ ವಾರ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯ ಒಟ್ಟು 3,10,153 ಮತಗಳಲ್ಲಿ ಜೋಷಿ ಅವರು 69,431 ಮತಗಳನ್ನು ಪಡೆದುಕೊಂಡಿದ್ದಾರೆ. ಗಡಿನಾಡು – ಹೊರನಾಡು ಅಧ್ಯಕ್ಷರು ಇದೇ ಸಂದರ್ಭದಲ್ಲಿ ಗಡಿನಾಡು ಹಾಗೂ ಹೊರನಾಡು ಘಟಕಗಳ ಅಧ್ಯಕ್ಷರನ್ನೂ ಘೋಷಿಸಲಾಯಿತು. ಮಹಾರಾಷ್ಟ್ರ ಗಡಿನಾಡು ಘಟಕದ ಅಧ್ಯಕ್ಷರಾಗಿ ಸೋಮಶೇಖರ ಜಮಶೆಟ್ಟಿ ( 298 ಮತಗಳು), ಆಂಧ್ರಪ್ರದೇಶ ಘಟಕದ ಅಧ್ಯಕ್ಷರಾಗಿ ಅಂಜನ್‌ ಕುಮಾರ್‌ (768), ಕೇರಳ […]

ಕಸಾಪ‌ ಅಧ್ಯಕ್ಷರಾಗಿ ನಾಡೋಜ ಮಹೇಶ್ ಜೋಷಿ ಆಯ್ಕೆ Read More »

ಹಿಂಜಾವೇ ಪ್ರಮುಖ್ ಜಗದೀಶ ಕಾರಂತ ವಿರುದ್ದ ದ.ಕ ಡಿಸಿ ದೂರು| ‘ಡಿಸಿ ಕೊರಳಪಟ್ಟಿ ಹಿಡಿಯುತ್ತೇವೆ’ ಎಂದಿದ್ದ ಕಾರಂತ್

ಮಂಗಳೂರು: ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ವಿರುದ್ಧ ಮಂಗಳೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ದೂರು ನೀಡಿದ್ದಾರೆ. ನವೆಂಬರ್ 22ರಂದು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕಾರಿಂಜದಲ್ಲಿ ಭಾಷಣ ಮಾಡುವ ವೇಳೆ, ಜಿಲ್ಲಾಧಿಕಾರಿ ಕೊರಳಪಟ್ಟಿ ಹಿಡಿಯುತ್ತೇವೆ ಎಂದು ಬಹಿರಂಗ ಬೆದರಿಕೆ ಹಾಕಿದ ಹಿನ್ನೆಲೆ ಜಗದೀಶ್ ಕಾರಂತ್ ವಿರುದ್ಧ ದೂರು ದಾಖಲಿಸಲಾಗಿದೆ. ಅಕ್ರಮ ಗಣಿಗಾರಿಕೆ ವಿರುದ್ಧ ಪಾದಯಾತ್ರೆಯಲ್ಲಿ ನಾಲಿಗೆ ಹರಿಬಿಟ್ಟಿದ್ದ ಜಗದೀಶ್ ಕಾರಂತ್ ವಿರುದ್ಧ ಇದೀಗ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಅಕ್ರಮ

ಹಿಂಜಾವೇ ಪ್ರಮುಖ್ ಜಗದೀಶ ಕಾರಂತ ವಿರುದ್ದ ದ.ಕ ಡಿಸಿ ದೂರು| ‘ಡಿಸಿ ಕೊರಳಪಟ್ಟಿ ಹಿಡಿಯುತ್ತೇವೆ’ ಎಂದಿದ್ದ ಕಾರಂತ್ Read More »

503 ಎಸಿಬಿ ಅಧಿಕಾರಿಗಳಿಂದ ರಾಜ್ಯದ ವಿವಿಧ ಕಡೆ ದಾಳಿ| ಮಹಾತಿಮಿಂಗಿಲಗಳು‌ ಬಲೆಗೆ| ಅಪಾರ ಆಸ್ತಿ ಮುಟ್ಟುಗೋಲು|ಶೋಧ ಕಾರ್ಯದಲ್ಲಿ ಹೊರಬಿದ್ದ ಆಸ್ತಿ‌ ಎಷ್ಟು ಗೊತ್ತಾ?

ಬೆಂಗಳೂರು: ನ.24 ರಂದು ನಡೆದ ಎಸಿಬಿ, ಪೊಲೀಸ್ ಠಾಣೆಗಳ ವಿವಿಧ ತಂಡಗಳಿಂದ 15 ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 68 ಸ್ಥಳಗಳಲ್ಲಿ ಒಟ್ಟು 503 ಅಧಿಕಾರಿ ಹಾಗೂ ಸಿಬ್ಬಂದಿ ಒಟ್ಟು 68 ತಂಡದೊಂದಿಗೆ ಶೋಧನಾ ಕಾರ್ಯ ಕೈಗೊಳ್ಳಲಾಗಿತ್ತು. ಅದರಂತೆ ACB ಹೊರಡಿಸಿರುವ ಹೇಳಿಕೆಯ ವಿವರ ಹೀಗಿದೆ. ಎಸ್. ಎಂ. ಬಿರಾದರ್, ಕಿರಿಯ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಜೇವರ್ಗಿ.ಎಸಿಬಿ ದಾಳಿ ನಡೆಸಿದಾಗ ಕಲಬುರಗಿಯಲ್ಲಿ 2 ವಾಸದ ಮನೆಗಳು, ಬೆಂಗಳೂರು ನಗರದಲ್ಲಿ 1 ನಿವೇಶನ, 3 ವಿವಿಧ ಕಂಪನಿಯ ಕಾರುಗಳು,

503 ಎಸಿಬಿ ಅಧಿಕಾರಿಗಳಿಂದ ರಾಜ್ಯದ ವಿವಿಧ ಕಡೆ ದಾಳಿ| ಮಹಾತಿಮಿಂಗಿಲಗಳು‌ ಬಲೆಗೆ| ಅಪಾರ ಆಸ್ತಿ ಮುಟ್ಟುಗೋಲು|ಶೋಧ ಕಾರ್ಯದಲ್ಲಿ ಹೊರಬಿದ್ದ ಆಸ್ತಿ‌ ಎಷ್ಟು ಗೊತ್ತಾ? Read More »

ಸುಳ್ಯ: ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ| ಚಾಲಕ ಅಪಾಯದಿಂದ ಪಾರು|

ಸುಳ್ಯ: ಚಲಿಸುತ್ತಿದ್ದ ಕಾರೊಳಗೆ ಏಕಾಏಕಿ ಬೆಂಕಿ ಹತ್ತಿಕೊಂಡ ಪರಿಣಾಮ ಕಾರು ಸಂಪೂರ್ಣ ಆಹುತಿಯಾದ ಘಟನೆ ಕಡಬ ತಾಲೂಕಿನ ಬಳ್ಪದ ಪಾದೆ ಎಂಬಲ್ಲಿ ನಡೆದಿದೆ. ಪಂಜದ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ( KA19- P7242) ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿರುವಾಗ ಪಾದೆ ಬಳಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ನಿಲ್ಲಿಸಿ ಬೋನೆಟ್ ತೆರೆಯುವಷ್ಟರಲ್ಲಿ ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ: ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ| ಚಾಲಕ ಅಪಾಯದಿಂದ ಪಾರು| Read More »

ಸುರತ್ಕಲ್: ಸೆಲ್ಫಿ ತೆಗೆಯಲು ಗೂಡ್ಸ್ ರೈಲ್ ಏರಿದ ಯುವಕನಿಗೆ ವಿದ್ಯುತ್ ಶಾಕ್

ಸುರತ್ಕಲ್: ಯುವಕನೋರ್ವ ಗೂಡ್ಸ್ ರೈಲಿನ ಮೇಲೆ ಏರಿ ಸೆಲ್ಫಿ ತೆಗೆಯಲು ಹೋದ ಯುವಕನಿಗೆ ವಿದ್ಯುತ್ ಆಘಾತವಾಗಿ ಸುಟ್ಟ ಗಾಯಗಳಾದ ಘಟನೆ ಸುರತ್ಕಲ್ ರೈಲ್ವೆ ಸ್ಟೇಷನ್ ನಿಲ್ದಾಣ ಸಮೀಪದ ಅಗರಮೇಲು ಎಂಬಲ್ಲಿ ನ .23 ರ ಮಂಗಳವಾರ ಸಂಜೆ ನಡೆದಿದೆ. ಮಂಗಳೂರಿನ‌ ಸಲ್ಮಾನ್ ಪಾರಸ್ (21) ವಿದ್ಯುತ್ ಅವಘಡಕ್ಕೆ ಒಳಗಾದ ಯುವಕನಾಗಿದ್ದಾನೆ.‌ ನಿಲುಗಡೆಗೊಂಡಿದ್ದ ಗೂಡ್ಸ್ ರೈಲಿನ ಮೇಲೆ ಹತ್ತಿದ ಸಲ್ಮಾನ್ ಫಾರಿಸ್ ಸೆಲ್ಫಿ ತೆಗೆಯಲು ಮುಂದಾದಾಗಿದ್ದಾನೆ. ಆದರೆ ಪಕ್ಕದಲ್ಲೇ ಹಾದು ಹೋಗಿರುವ ಹೈವೋಲ್ಟೇಜ್ ತಂತಿಗಳನ್ನು ಗಮನಿಸದ ಕಾರಣ ವಿದ್ಯುತ್

ಸುರತ್ಕಲ್: ಸೆಲ್ಫಿ ತೆಗೆಯಲು ಗೂಡ್ಸ್ ರೈಲ್ ಏರಿದ ಯುವಕನಿಗೆ ವಿದ್ಯುತ್ ಶಾಕ್ Read More »

ಬೆಳ್ತಂಗಡಿ: ಮಚ್ಚಿನಿಂದ ಕೊಚ್ಚಿ ಕೊಲೆಗೈಯಲು ಯತ್ನ| ಸಹೋದರರಿಬ್ಬರು ಗಂಭೀರ, ಆರೋಪಿಗಳನ್ನು ಕಂಬಿಹಿಂದೆ ಕಳುಹಿಸಿದ ಪೊಲೀಸರು|

ಬೆಳ್ತಂಗಡಿ: ಸಹೋದರರಿಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯ್ಯಲೆತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ನಡೆದಿದ್ದು, ತಕ್ಷಣವೇ ಕಾರ್ಯಪೃವೃತ್ತರಾದ ಪೊಲೀಸರು ಮಂಗಳವಾರ ರಾತ್ರಿಯೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದವರನ್ನು ನೆಲ್ಲಿಗುಡ್ಡೆ ನಿವಾಸಿಗಳಾದ ಹೈದರ್ ಯಾನೆ ಜಾಕ್ ಹೈದರ್ ಮತ್ತು ಅವರ ಅಣ್ಣ ರಫೀಕ್ ಎಂದು ಗುರುತಿಸಲಾಗಿದೆ. ಮಂಗಳವಾರದಂದು ರಾತ್ರಿ ಸುಮಾರು 11:45ರ ವೇಳೆ ಹೈದರ್ ಮತ್ತು ರಫೀಕ್ ಆಟೋದಲ್ಲಿ ಬಾಡಿಗೆ ಹೋಗಿ ವಾಪಾಸ್ಸು ಮನೆಗೆ ಹಿಂತಿರುಗುತ್ತಿದ್ದ ವೇಳೆ ಕಳಿಯ ಗ್ರಾಮದ ಗೋವಿಂದೂರು ಶಾಲೆಯ ಬಳಿಯಲ್ಲಿ ಅಶುತೋಷ್

ಬೆಳ್ತಂಗಡಿ: ಮಚ್ಚಿನಿಂದ ಕೊಚ್ಚಿ ಕೊಲೆಗೈಯಲು ಯತ್ನ| ಸಹೋದರರಿಬ್ಬರು ಗಂಭೀರ, ಆರೋಪಿಗಳನ್ನು ಕಂಬಿಹಿಂದೆ ಕಳುಹಿಸಿದ ಪೊಲೀಸರು| Read More »

ವಿವಾದಿತ ಕೃಷಿ ಮಸೂದೆ ರದ್ದತಿಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: ಕೇಂದ್ರದ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಇಂದು ಅನುಮೋದನೆ ನೀಡಿದೆ. ಕೃಷಿ ಕಾನೂನುಗಳ ರದ್ದು ಮಸೂದೆ 2021ನ್ನು ನವೆಂಬರ್​​ 29ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತುತ ಪಡಿಸಲಾಗುತ್ತದೆ. ನವೆಂಬರ್​ 19ರಂದು ಪ್ರಧಾನಿ ಮೋದಿ ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುತ್ತಿದೆ ಎಂದು ಘೋಷಣೆ ಮಾಡಿದ್ದರು. ಅಲ್ಲದೇ ತಿಂಗಳ ಕೊನೆಯಲ್ಲಿ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅಗತ್ಯ ಮಸೂದೆಗಳನ್ನು ಜಾರಿಗೆ ತರಲಾಗುತ್ತೆ ಎಂದು ಘೋಷಣೆ ಕೂಡ ಮಾಡಿದ್ದರು. ರೈತರಿಗೆ ಅನುಕೂಲವಾಗಲಿ ಎಂದು

ವಿವಾದಿತ ಕೃಷಿ ಮಸೂದೆ ರದ್ದತಿಗೆ ಕೇಂದ್ರ ಸಂಪುಟ ಅನುಮೋದನೆ Read More »

ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ಮತ್ತೆ ವಿದ್ಯಾರ್ಥಿಗಳಿಗೆ ಹಲ್ಲೆ| ಚಾಕು ಇರಿದು ಇಬ್ಬರು ಗಂಭೀರ

ಪುತ್ತೂರು: ಪುತ್ತೂರಿನಲ್ಲಿ ನಿನ್ನೆ ನಡೆದ ಕಾಲೇಜು ವಿದ್ಯಾರ್ಥಿಗಳ ಮೇಲಿನ ಹಲ್ಲೆ ನಡೆದ ಬೆನ್ನಲ್ಲೇ ಇಂದು ಅದೇ ಕಾಲೇಜಿನ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಗಾಯಗೊಂಡವರನ್ನು ಕೊಂಬೆಟ್ಟು ಶಾಲಾ ವಿದ್ಯಾರ್ಥಿಗಳಾದ ಮುಕ್ವೆ ನಿವಾಸಿ ಉಮ್ಮರ್ ಎಂಬವರ ಪುತ್ರ ಸೈಫುದ್ದೀನ್ ಹಾಗೂ ಬನ್ನೂರು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಇಮ್ರಾನ್ ಎಂದು ತಿಳಿದು ಬಂದಿದೆ. ಇನ್ನಿಬ್ಬರು ವಿದ್ಯಾರ್ಥಿಗಳಿಗೂ ಗಾಯಗೊಂಡ ಬಗ್ಗೆ ವರದಿಯಾಗಿದೆ. ನಿನ್ನೆಯ ಪ್ರಕರಣಕ್ಕೆ ಸಂಬಂಧಿಸಿ ಇಂದು ಎಬಿವಿಪಿ ವಿದ್ಯಾರ್ಥಿಗಳಿಂದ ಪುತ್ತೂರು

ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ಮತ್ತೆ ವಿದ್ಯಾರ್ಥಿಗಳಿಗೆ ಹಲ್ಲೆ| ಚಾಕು ಇರಿದು ಇಬ್ಬರು ಗಂಭೀರ Read More »

ಟೀಂ ಇಂಡಿಯಾ ಆಟಗಾರರಿಗೆ ಹಲಾಲ್ ಪ್ರಮಾಣಿಕೃತ ಮಾಂಸ ಕಡ್ಡಾಯ!, ಬಿಸಿಸಿಐ ಹೇಳಿದ್ದೇನು? ಏನಿದು ಆಹಾರ ಮೆನು ವಿವಾದ?

ಮುಂಬೈ: ಟೀಂ ಇಂಡಿಯಾ ಆಟಗಾರರು ಹಲಾಲ್ ಪ್ರಮಾಣಿಕೃತ ಮಾಂಸವನ್ನು ಮಾತ್ರ ಸೇವಿಸಬೇಕೆಂದು ಬಿಸಿಸಿಐ ಕಡ್ಡಾಯಗೊಳಿಸಿದೆ ಎನ್ನಲಾದ ಮೆನು ಲಿಸ್ಟ್ ಒಂದು ಸೋಶಿಯಲ್ ‌ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಬಿಸಿಸಿಐ ಆಟಗಾರರ ಡಯಟ್ ಪ್ಲಾನ್‍ನಲ್ಲಿ ಹಲಾಲ್ ಮಾಂಸ ಪದ್ಧತಿಯನ್ನು ಸೇರಿಸಿದೆ. ಮುಂಬರುವ ಐಸಿಸಿ ಟೂರ್ನಿಗಳು ನಿರ್ಣಾಯಕವಾಗಿರುವ ಕಾರಣ, ಆಟಗಾರರನ್ನು ಫಿಟ್ ಆಗಿಡಲು ಇಂಥ ಡಯಟ್ ಪ್ಲಾನ್ ಅನಿವಾರ್ಯ. ಹಾಗಾಗಿ, ಪೋರ್ಕ್ ಮತ್ತು ಬೀಫ್ ಯಾವುದನ್ನೂ ಸೇವಿಸುವಂತಿಲ್ಲ ಎಂದು ಬಿಸಿಸಿಐ ತಾಕೀತು ಮಾಡಿದೆ. ಆದರೆ, ಬಿಸಿಸಿಐನ ಈ ನಿರ್ಧಾರ ಸಾಮಾಜಿಕ ಜಾಲತಾಣಗಳಲ್ಲಿ ಕೆಂಗಣ್ಣಿಗೆ

ಟೀಂ ಇಂಡಿಯಾ ಆಟಗಾರರಿಗೆ ಹಲಾಲ್ ಪ್ರಮಾಣಿಕೃತ ಮಾಂಸ ಕಡ್ಡಾಯ!, ಬಿಸಿಸಿಐ ಹೇಳಿದ್ದೇನು? ಏನಿದು ಆಹಾರ ಮೆನು ವಿವಾದ? Read More »

ಕ್ರಿಕೆಟಿಗ‌ ಗೌತಮ್ ಗಂಭೀರ್ ಗೆ ಐಸಿಸ್ ನಿಂದ ಜೀವ ಬೆದರಿಕೆ

ನವದೆಹಲಿ: ಒಂದೆಡೆ ಭಾರತೀಯ ಸೇನೆಯಿಂದ ಐಸಿಸ್ ಉಗ್ರರನ್ನು ಸೆದೆ ಬಡಿಯುವ ಕಾರ್ಯ ನಡೆದಿದ್ದರೇ, ಮತ್ತೊಂದೆಡೆ ಐಸಿಸ್ ಉಗ್ರರ ಬೆದರಿಕೆ ಮುಂದುವರೆದಿದೆ. ಇದೀಗ ಭಾರತೀಯ ಕ್ರಿಕೆಟ್ ದಿಗ್ಗಜ ಗೌತಮ್ ಗಂಭೀರ್ ಗೆ ಐಸಿಸ್ ಉಗ್ರರು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಕ್ರಿಕೆಟಿಗ ಗೌತಮ್ ಗಂಭೀರ್ ಆರೋಪಿಸಿದ್ದು, ತಮಗೆ ಐಸಿಸ್ ಉಗ್ರರು ಕಾಶ್ಮೀರದಿಂದ ಕರೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾಗಿ ತಿಳಿಸಿದ್ದಾರೆ. ಈ ಮೂಲತ ತಮಗೆ ಜೀವ ಬೆದರಿಕೆ ಇರೋ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ.

ಕ್ರಿಕೆಟಿಗ‌ ಗೌತಮ್ ಗಂಭೀರ್ ಗೆ ಐಸಿಸ್ ನಿಂದ ಜೀವ ಬೆದರಿಕೆ Read More »