Ad Widget .

SSLC/PUC/Degree ಆದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ| 300 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸಹಾಯಕ ಕಮಾಂಡರ್‌ ( ತಾಂತ್ರಿಕ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Ad Widget . Ad Widget .

ಹುದ್ದೆಗಳ ಸಂಖ್ಯೆ: 300 ಹುದ್ದೆಗಳು

Ad Widget . Ad Widget .

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ/ಪಿಯುಸಿ/ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಹುದ್ದೆಗಳಿಗೆ ಅನುಸಾರ ಭಾರತೀಯ ನೌಕಪಡೆ ಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ನೋಡುವುದು.

ವೇತನ ಶ್ರೇಣಿ: ತರಬೇತಿ ಸಮಯದಲ್ಲಿ ಭತ್ಯೆ ನೀಡಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಬಳಿಕ ₹ 21,700- ₹69,100 ವೇತನ ನೀಡಲಾಗುವುದು.

ನೇಮಕಾತಿ ವಿಧಾನ: ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಕ್ಷಮತೆ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗೆ ಕರೆಯಲಾಗುವುದು.

ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17–12–2021

ವೆಬ್‌ಸೈಟ್: www.joinindiannavy.gov.in.

Leave a Comment

Your email address will not be published. Required fields are marked *