Ad Widget .

ಬೆಂಗಳೂರು: ಹಿರಿಯ ನಟ ಶಿವರಾಂ ಗಂಭೀರ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರು: ಮೆದುಳಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಹಿರಿಯ ನಟ ಶಿವರಾಂ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಹೊಸಕರೆ ಹಳ್ಳಿಗೆ ಕಾರಿನಲ್ಲಿ ಅವರು ಹೋಗಿದ್ದ ವೇಳೆ, ಈ ಘಟನೆ ಸಂಭವಿಸಿದೆ ಅನ್ನುವ ಮಾಹಿತಿ ಲಭ್ಯವಾಗಿದೆ.

Ad Widget . Ad Widget . Ad Widget .

ಇನ್ನು ಮೂಲಗಳ ಮಾಹಿತಿ ಪ್ರಕಾರ ಬಿದ್ದು ತಲೆಗೆ ತೀವ್ರವಾದ ಪೆಟ್ಟಾಗಿದೆ ಎಂದು ಹೇಳಲಾಗಿದೆ.

84 ವರ್ಷದ ಹಿರಿಯ ನಟ ಶಿವರಾಮ್​ ಅವರನ್ನು ವಿದ್ಯಾಪೀಠ ಸರ್ಕಲ್ ಬಳಿಯ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಆಸ್ಪತ್ರೆ ಮೂಲಗಳ ಪ್ರಕಾರ ಅವರ ಮೆದುಳಿಗೆ ಬಲವಾದ ಪೆಟ್ಟು ಬಿದ್ದಿದೆ ಎನ್ನಲಾಗಿದೆ.

Leave a Comment

Your email address will not be published. Required fields are marked *