ಸುಳ್ಯ: ಟ್ರಾವೆಲ್ಲರ್ ಮತ್ತು ಬೈಕ್ ನಡುವೆ ಅಪಘಾತ| ಸವಾರ ಸಾವು

ಸುಳ್ಯ: ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೊ ಟ್ರಾವೆಲರ್ ಗೂಡ್ಸ್ ಗಾಡಿಗೆ ಸಂಪಾಜೆ ಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಯಾಗಿ ಸವಾರ ಮೃತ ಪಟ್ಟ ಘಟನೆ ಗೂನಡ್ಕ ಸಮೀಪ ಪೇಲ್ತಡ್ಕ ದಿಂದ ವರದಿಯಾಗಿದೆ.

Ad Widget ... ..

ಅಪಘಾತದಲ್ಲಿ ಬೈಕ್ ಸವಾರ ಸುಳ್ಯ ಕಸಬಾ ದುಗ್ಗಲಡ್ಕ ಕಂದಡ್ಕ ವಿನೋದ್ ಕುಮಾರ್ (23) ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Ad Widget

Leave a Comment

Your email address will not be published. Required fields are marked *