ಸೇನಾ ಹೆಲಿಕಾಪ್ಟರ್ ದುರಂತ| ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 14 ಮಂದಿ ದುರ್ಮರಣ|

ಚೆನ್ನೈ : ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ರಕ್ಷಣಾ ಪಡೆ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಮಂದಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.

. Ad Widget . Ad Widget . Ad Widget .

ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿತ್ತು. ಈ ಸೇನಾ ಹೆಲಿಕಾಪ್ಟರ್ ಸೇನೆಯ ಐವರು ಹಿರಿಯ ಅಧಿಕಾರಿಗಳ ಸಹಿತ ಸೇನಾ ರಕ್ಷಣಾ ಪಡೆ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವ್ರ ಪತ್ನಿ ಸೇರಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ಇವರು ಸೇನಾ ಕಾಲೇಜಿನಲ್ಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತಿದ್ದರು ಎಂದು ಹೇಳಲಾಗುತ್ತಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಮಾಹಿತಿಯ ಪ್ರಕಾರ, ಅಪಘಾತ ಹೆಲಿಕಾಪ್ಟರ್ ಸಿಡಿಎಸ್ ಜನರಲ್ ಬಿಪಿನ್ ರಾವತ್, ಸಿಡಿಎಸ್, ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ ಎಸ್ ನಾಯಕ, ಲೆಫ್ಟಿನೆಂಟ್ ಹರ್ಜಿಂದರ್ ಸಿಂಗ್, ಎನ್ ಕೆ ಗುರ್ ಸೇವಕ್ ಸಿಂಗ್, ಎನ್ ಕೆ ಜಿತೇಂದ್ರ ಸಿಂಗ್, ಎಲ್/ಎನ್ ಕೆ ವಿವೇಕ್ ಕುಮಾರ್, ಎಲ್/ಎನ್ ಕೆ ಬಿ ಸಾಯಿ ತೇಜ, ಎಚ್ ಎವಿ ಸಾತ್ಪಾಲ್ ಅವರನ್ನ ಹೊತ್ತೊಯ್ಯುತ್ತಿತ್ತು.

Leave a Comment

Your email address will not be published. Required fields are marked *