Ad Widget .

ಸೇನಾ ಹೆಲಿಕಾಪ್ಟರ್ ಪತನ| ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪತ್ನಿ ಮಧುಲಿಕಾ ಸಾವು| ಹೆಚ್ಚಿದ ಆತಂಕ

ವೆಲ್ಲಿಂಗ್ಟನ್: ತಮಿಳುನಾಡಿನ ಊಟಿಯಲ್ಲಿ ಮಿಲಟರಿ ಹೆಲಿಕಾಪ್ಟರ್ ಪತನವಾಗಿದ್ದು, ಸದ್ಯದ ಮಾಹಿತಿಯ ಪ್ರಕಾರ ಭೀಕರ ಹೆಲಿಕ್ಯಾಪ್ಟರ್ ಅಪಘಾತದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪತ್ನಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Ad Widget . Ad Widget .

ಅವರು ಕುಟುಂಬ ಸಮೇತ ತಮಿಳುನಾಡಿನ ವೆಲ್ಲಿಂಗ್ಟನ್ ಗೆ ಉಪನ್ಯಾಸ ನೀಡಲು ಪ್ರಯಾಣ ಬೆಳೆಸಿದ್ದರು. ಅವಘಡದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ರವರ ಪತ್ನಿ ಮಧುಲಿಕಾ ರಾವತ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಅಸುನೀಗಿದ್ದಾಗಿ ತಿಳಿದುಬಂದಿದೆ.

Ad Widget . Ad Widget .

ಹೆಲಿಕಾಪ್ಟರ್ ದುರಂತವಾದ ಜಾಗದಲ್ಲಿ 7 ಜನರ ಮೃತದೇಹ ಪತ್ತೆ ಆಗಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಥಳಕ್ಕೆ ಭೇಟಿಕೊಡಲಿದ್ದಾರೆ.

Leave a Comment

Your email address will not be published. Required fields are marked *