Ad Widget .

ಉಪ್ಪಿನಂಗಡಿ: ಸರಣಿ‌ ಅಪಘಾತ| ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಉಪ್ಪಿನಂಗಡಿ: ಕಾರು ಮತ್ತು ಲಾರಿ ಮುಖಾ-ಮುಖಿ ಡಿಕ್ಕಿಯಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Ad Widget . Ad Widget .

ಅಪಘಾತದ ಭೀಕರ ಶಬ್ದಕ್ಕೆ ಮುಂದೆ ಚಲಿಸುತ್ತಿದ್ದ ಲಾರಿ ಚಾಲಕ ಹಿಂದೆ ತಿರುಗಿ ನೋಡಿ ತನ್ನ ಲಾರಿಯ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಘಟನೆ ಮಾಣೆ ಮತ್ತು ಹಾಸನ ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಮಠ ವ್ಯಾಪ್ತಿಯ ಪಂಜಾಲದಲ್ಲಿ ನಡೆದಿದೆ.

Ad Widget . Ad Widget .

ಅಪಘಾತದ ತೀವ್ರತೆಗೆ ಜನ ಬೆಚ್ಚಿ ಬಿದ್ದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.ಚಾಲಕರು ಸಹಿತ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.
ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *