ಮುಸ್ಲಿಂ ವ್ಯಕ್ತಿಯ ಮೇಲೆ ಅನ್ಯಕೋಮಿನ ಯುವಕರ ತಂಡದಿಂದ ದಾಳಿ|

ಮಂಗಳೂರು: ಅನ್ಯಕೋಮಿನ ಯುವಕರ ಗುಂಪಿನಿಂದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದ ಬಗ್ಗೆ ಇದೀಗ ಕಣ್ಣೂರಿನ ಅಡ್ಯಾರ್ ಪದವು ಬಳಿ ನಡೆದಿದೆ.

Ad Widget ... ..

ಹಲ್ಲೆಗೊಳಗಾದ ವ್ಯಕ್ತಿಯನ್ನು ಅಡ್ಯಾರ್ ಪದವು ನಿವಾಸಿ ರಿಯಾಝ್ ಎಂದು ತಿಳಿದು ಬಂದಿದೆ. ಎಂದಿನಂತೆ ಕೆಲಸ ಬಿಟ್ಚು ಮನೆಗೆ ತೆರಳುತ್ತಿದ್ದಾಗ ಬಿತ್ತ್’ಪಾದೆ ಬಳಿ ಏಕಾಏಕಿ ಅನ್ಯಕೋಮಿನ ಗುಂಪು ಬಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ.

Ad Widget

ಘಟನೆಯಲ್ಲಿ ರಿಯಾಝ್ ಎಂಬವರು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಐಲ್ಯಾಂಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *