Ad Widget .

ಭಿನ್ನಕೋಮಿನ ಜೋಡಿಗೆ ಬೆದರಿಕೆ ಪ್ರಕರಣ | ಇಬ್ಬರು ಪೊಲೀಸ್ ವಶಕ್ಕೆ

Ad Widget . Ad Widget .

ಮಂಗಳೂರು : ಮಂಗಳೂರು – ಉಡುಪಿ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ಅನ್ಯಕೋಮಿನ ಯುವಕ ಮತ್ತು ಯುವತಿ ಜೊತೆಯಾಗಿ ಪ್ರಯಾಣಿಸುತ್ತಿದ್ದುದನ್ನು ಸಾರ್ವಜನಿಕರು ಆಕ್ಷೇಪಿಸಿ ಗದರಿಸಿ, ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Ad Widget . Ad Widget .

ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿ ಕುಮಾರ್ ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *