Ad Widget .

ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಆರೋಪಿ ಮೇಲೆ ಫೈರಿಂಗ್

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ

Ad Widget . Ad Widget .

ಕೊಲೆ, ಅಪಹರಣ ಸೇರಿ 17 ಪ್ರಕರಣದಲ್ಲಿ ಬೇಕಾಗಿದ್ದ ಲೋಹಿತ್ ಮೇಲೆ ಫೈರಿಂಗ್ ಮಾಡಲಾಗಿದೆ. ಚಲ್ಲಘಟ್ಟ ಬಳಿ ಶರಣಾಗಲು ಪೊಲೀಸರು ಸೂಚನೆ ನೀಡಿದರೂ, ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ ಹಿನ್ನೆಲೆಯಲ್ಲಿ ಫೈರಿಂಗ್ ಮಾಡಲಾಗಿದೆ.

Ad Widget . Ad Widget .

ಬನ್ನೇರುಘಟ್ಟ, ಹೆಚ್‌ಎಸ್‌ಆರ್ ಲೇಔಟ್ ಠಾಣೆಯ ರೌಡಿಶೀಟರ್ ಲೋಹಿತ್ ಮೇಲೆ ಚಲ್ಲಘಟ್ಟ ಬಳಿ ಇಂದಿರಾನಗರ ಠಾಣೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡೇಟು ತಗುಲಿದ ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *