Ad Widget .

ಸುಳ್ಯ: ಅವಿನಾಶ್ ಬಸ್ ಮಾಲಕ ನಾರಾಯಣ ರೈ ಆತ್ಮಹತ್ಯೆಗೆ ಶರಣು

Ad Widget . Ad Widget .

ಸುಳ್ಯ: ತಾಲೂಕಿನಲ್ಲಿ ಸಂಚಾರ ವ್ಯವಸ್ಥೆಗೆ ಮುನ್ನುಡಿ ಬರೆದು ಹೆಸರಾದ ಅವಿನಾಶ್ ಖಾಸಗಿ ಬಸ್ ನ ಮಾಲಕರಾದ ನಾರಾಯಣ ರೈ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

Ad Widget . Ad Widget .

ಸುಳ್ಯ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಸಮರ್ಪಕ ಬಸ್ಸು ವ್ಯವಸ್ಥೆ ಇಲ್ಲದಿದ್ದ ಕಾಲದಲ್ಲಿ ಗ್ರಾಮೀಣ ರಸ್ತೆಗೆ ಖಾಸಗಿ ಬಸ್ ಇಳಿಸಿದ್ದರು. ಅವರ ಈ ಸಾಹಸ ಸುಳ್ಯದ ಸಂಚಾರಿ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಿತ್ತು.

ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿ ತೀವ್ರ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *