ಸುಳ್ಯ: ವಿದ್ಯುತ್ ಸ್ಪರ್ಶಿಸಿ ಕೃಷಿಕ ಸಾವು

Ad Widget ... ..

ಸುಳ್ಯ: ತಮ್ಮ ತೋಟದಲ್ಲಿನ ಕಾಳುಮೆಣಸು ಬಳ್ಳಿಯಿಂದ ಕಾಳುಮೆಣಸು ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಕೃಷಿಕರೋರ್ವರು ಮೃತಪಟ್ಟ ಘಟನೆ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಲ್ಲಿ ನಡೆದಿದೆ.

Ad Widget

ಮೃತಪಟ್ಟವರನ್ನು ಗ್ರಾಮದ ದಾಸಪ್ಪ ಎಂದು ಗುರುತಿಸಲಾಗಿದೆ. ಇವರು ಕಾಳುಮೆಣಸು ಕೊಯ್ಯಲು ಅಲ್ಯುಮಿನಿಯಮ್ ಏಣಿ ಬಳಸಿದ್ದು ಏಣಿಯು ಪಕ್ಕದಲ್ಲಿ ಹಾದು ಹೋಗುತ್ತಿದ್ದ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ಈ ವೇಳೆ ದಾಸಪ್ಪರಿಗೆ ವಿದ್ಯುತ್ ಆಘಾತ ಉಂಟಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *