ಸಮಾಜಘಾತುಕ ಶಕ್ತಿಯ ಮಣಿಸಲು ಪೊಲೀಸರಿಗೆ ಪರಮಾಧಿಕಾರ – ಸಚಿವ ಅಂಗಾರ

Ad Widget ... ..

ಸುಳ್ಯ: ಉಪ್ಪಿನಂಗಡಿ ಪರಿಸರದಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವ ಸಮಾಜಘಾತುಕ ಶಕ್ತಿಯ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

Ad Widget

ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಸಹಿಸಲು ಸಾಧ್ಯವಿಲ್ಲ. ಘಟನೆಗೆ ಕಾರಣರಾದವರನ್ನು ಮಟ್ಟ ಹಾಕಲು ಪೊಲೀಸ್ ಇಲಾಖೆ ಸಮರ್ಥವಾಗಿದೆ. ಗಲಭೆಗೆ ಯತ್ನಿಸುವ ಸಂಘಟನೆಗಳ ವಿರುದ್ದ ಸರಕಾರ ಕಠಿಣ ಕ್ರಮ ಕೈಗೊಳ್ಳಲಿದೆ, ಈ ಕುರಿತು ‌ಗೃಹಸಚಿವರೂ ಸೂಚನೆ ನೀಡಿದ್ದಾರೆ ಎಂದವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *