Ad Widget .

ಇನ್ಮುಂದೆ‌ ಅಂಗನವಾಡಿಯಲ್ಲೂ ಎಲ್ ಕೆಜಿ, ಯುಕೆಜಿ ಶಿಕ್ಷಣ – ಸಚಿವ ಬಿ.ಸಿ ನಾಗೇಶ್

Ad Widget . Ad Widget .

ಬೆಳಗಾವಿ: “ಅಂಗನವಾಡಿಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿ, ಯುಕೆಜಿ ಪರಿಚಯಿಸಲು ಯೋಜನೆ ಮಾಡಿದ್ದೇವೆ” ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್‌‌ ತಿಳಿಸಿದ್ದಾರೆ.

Ad Widget . Ad Widget .

ಈ ಬಗ್ಗೆ ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಅವರು, “ಅಂಗನವಾಡಿಯಲ್ಲಿ ಎಲ್‌ಕೆಜಿ, ಯುಕೆಜಿ ಪರಿಚಯಿಸಲು ಯೋಜನೆ ಮಾಡಿದ್ದೇವೆ. ಈಗಿರುವ ಸಿಬ್ಬಂದಿಗೆ ಈ ಸಂಬಂಧ ತರಬೇತಿ ನೀಡಿ ಬಳಸಿಕೊಳ್ಳಲಾಗುವುದು” ಎಂದಿದ್ದಾರೆ

“ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಹಂತ ಹಂತವಾಗಿ ಎನ್‌ಇಪಿ ಜಾರಿ ಮಾಡಲಾಗುತ್ತದೆ. 26 ಪೊಸಿಶನ್‌ ಪೇಪರ್‌ ಸಲ್ಲಿಕೆಯಾಗುತ್ತಿದೆ. ತಜ್ಞರ ತಂಡ ರಚಿಸಿದ್ದು, 3-4 ಸಭೆಗಳು ನಡೆದಿವೆ” ಎಂದು ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *