Ad Widget .

ಕಡಬ: ಮಲಗಿದ್ದಲ್ಲೇ ಶವವಾದ ನಿವೃತ್ತ ಯೋದ

Ad Widget . Ad Widget .

ಕಡಬ: ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಕುದುಂಬೂರು ಸಮೀಪ ನಿವೃತ್ತ ಸೈನಿಕರೋರ್ವರು ಮನೆಯೊಳಗಡೆ ಮಲಗಿದಲ್ಲೆ ಮೃತಪಟ್ಟಿರುವ ಘಟನೆ ಡಿ.17ರಂದು ನಡೆದಿದೆ.

Ad Widget . Ad Widget .

ಮೃತರನ್ನು ಮೂಲತ: ನೂಜಿಬಾಳ್ತಿಲ ಕನ್ವರೆ ಸಮೀಪದ ವೇಳಿಕಲ್ ನಿವಾಸಿ ನಿವೃತ್ತ ಸೈನಿಕ ಯೋಹನ್ನಾನ್(50) ಎಂದು ಗುರುತಿಸಲಾಗಿದೆ. ಯೋಹನ್ನಾನ್ ಅವರು ಕಳೆದ ರಾತ್ರಿಯೇ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಇವರು ಮನೆಯಲ್ಲಿ ಒಬ್ಬರೇ ಇದ್ದು ಮನೆಯ ಎದುರಿನ ಲೈಟ್ ಹಾಕಲಾಗಿದೆ. ಹಗಲು ವೇಳೆ ಲೈಟ್ ಉರಿಯುತ್ತಿದ್ದು ಚಿಲಕ ಹಾಕಿದ್ದರಿಂದ ಸ್ಥಳೀಯರಿಗೆ ಸಂಶಯ ಬಂದು ಬಾಗಿಲು ತೆಗೆದು ನೋಡಿದಾಗ ಮೃತಪಟ್ಟಿರುವುದು ದೃಡಪಟ್ಟಿದೆ.

Leave a Comment

Your email address will not be published. Required fields are marked *