ಬೆಳಗಾವಿ: ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಅರೆಸ್ಟ್

Ad Widget ... ..

ಬೆಳಗಾವಿ: ತಾಲೂಕಿನ ಹಲಸಿ ಗ್ರಾಮದಲ್ಲಿ ಸೋಮವಾರ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Ad Widget

ಸಂಜು ಗುರವ, ಸಚಿನ್ ಗುರವ ಹಾಗೂ ಗಣೇಶ ಪೆಡ್ನೇಕರ ಬಂಧಿತ ಆರೋಪಿಗಳು.

ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸೋಮವಾರ ಕಿಡಿಗೇಡಿಗಳು ಕನ್ನಡ ಬಾವುಟ ಸುಟ್ಟಿದ್ದರಲ್ಲದೆ, ಜಗಜ್ಯೋತಿ ಬಸವೇಶ್ವರರ ಚಿತ್ರಕ್ಕೆ ಸೆಗಣಿ ಎರಚಿದ್ದರು.

Leave a Comment

Your email address will not be published. Required fields are marked *