ಪೊಲೀಸ್ ನೇಮಕಾತಿ| ಮಂಗಳಮುಖಿಯರಿಗೂ ಅವಕಾಶ ನೀಡಿದ ಇಲಾಖೆ

Ad Widget ... ..

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ತೃತೀಯ ಲಿಂಗಿಗಳೂ ಕೆಲಸ ಮಾಡಬಹುದು! ಇಲಾಖೆಯ ಪ್ರತಿ ವಿಭಾಗದಲ್ಲಿಯೂ ಮಂಗಳಮುಖಿಯರಿಗೆ ಶೇ.1 ಮೀಸಲಾತಿ ನೀಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ತೃತೀಯ ಲಿಂಗಿಗಳ ಬಹುದಿನದ ಕನಸು ನನಸಾಗುತ್ತಿದ್ದು, ಕರ್ನಾಟಕದಲ್ಲಿ ಇವರಿಗೀಗ ಸುವರ್ಣ ಅವಕಾಶ ಸಿಕ್ಕಿದೆ.

Ad Widget

ಇದೇ ಮೊದಲ ಬಾರಿಗೆ ಲೈಂಗಿಕ ಅಲ್ಪಸಂಖ್ಯಾತರಿಗೆ ಪೊಲೀಸ್​ ಕೆಲಸಕ್ಕೆ ಅರ್ಜಿ ಸಲ್ಲಿಸುವಂತೆ ಕರ್ನಾಟಕ ಪೊಲೀಸ್ ಇಲಾಖೆ ಆಹ್ವಾನಿಸಿದೆ. ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಡಿ.20ರಿಂದ 2022ರ ಜನವರಿ 18ರವರೆಗೆ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿದೆ. ಮಾಹಿತಿಕೆ ಇಲಾಖಾ ವೆಬ್​ಸೈಟ್​ಗೆ ಭೇಟಿ ನೀಡಿ.

Leave a Comment

Your email address will not be published. Required fields are marked *