Ad Widget .

“ಎದೆ ತುಂಬಿ ಹಾಡುವೆನು” | ಸಂದೇಶ್ ನೀರ್ ಮಾರ್ಗ‌ ರನ್ನರ್ ಅಪ್

Ad Widget . Ad Widget .

ಮಂಗಳೂರು: ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಎದೆ ತುಂಬಿ ಹಾಡುವೆನು ರಿಯಾಲಿಟಿ ಶೋನಲ್ಲಿ ಮಂಗಳೂರಿನ ಸಂದೇಶ್‌ ನೀರುಮಾರ್ಗ ಅವರು ರನ್ನರ್‌ಅಪ್‌ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ.

Ad Widget . Ad Widget .

ಈ ರಿಯಾಲಿಟಿ ಶೋನಲ್ಲಿ ಅಂತಿಮ ಹಂತ ತಲುಪಿದ್ದ 6 ಸ್ಪರ್ಧಿಗಳ ಪೈಕಿ ನಾಲ್ವರು ಫೈನಲ್‌ ಪ್ರವೇಶಿಸಿದ್ದರು.

ಅದರಲ್ಲಿ ಸಂದೇಶ್‌ ಮೊದಲಿಗರು. ಕೊನೆಯ ಎರಡು ಸ್ಥಾನದಲ್ಲಿ ಮೊದಲ ಸ್ಥಾನವನ್ನು ಬಳ್ಳಾರಿಯ ಚಿನ್ಮಯ್‌ ಅವರು ಪಡೆದರೆ ಎರಡನೇ ಸ್ಥಾನ ಸಂದೇಶ್‌ ನೀರುಮಾರ್ಗ ಅವರ ಪಾಲಾಗಿದೆ. ಇದರ ಜತೆ 5 ಲಕ್ಷ ರೂ. ನಗದು ಗೆದ್ದಿದ್ದಾರೆ.

Leave a Comment

Your email address will not be published. Required fields are marked *