Ad Widget .

ರಾಜ್ಯದಲ್ಲಿ ಡಿ.28 ರಿಂದ ನೈಟ್ ಕರ್ಪ್ಯೂ| ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್|

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಿ ಭಾನುವಾರ ಸರಕಾರ ಆದೇಶ ಹೊರಡಿಸಿದೆ. ಸಚಿವ ಡಾ. ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಡಿ. 28 ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರ ವರೆಗೆ 10 ದಿನ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

Ad Widget . Ad Widget .

ಹೊಸ ವರ್ಷಾಚರಣೆ ವೇಳೆ ಕೋವಿಡ್ ಮತ್ತು ಒಮಿ ಕ್ರಾನ್ ಆತಂಕದ ಹಿನ್ನಲೆ ಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *