ಕಪಾಳಕ್ಕೆ ಹೊಡೆದ ಅತ್ತಿಗೆಯನ್ನು ರೇಪ್ ಮಾಡಿ ಕೊಂದ ಕಿರಾತಕ ಹೆಣವನ್ನೂ ಅತ್ಯಾಚಾರಗೈದ..!

Ad Widget ... ..

ಬಿಹಾರ: ಮುಜಾಫರ್‌ಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಅತ್ತಿಗೆಯನ್ನು ಕೊಲೆಗೈದಿದ್ದ. ಆಕೆ ಸಾಯುವುದಕ್ಕೂ ಮುನ್ನ ಮತ್ತು ಸತ್ತ ನಂತರ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ.

Ad Widget

ಆರೋಪಿಯನ್ನು ಬುಧವಾರ ಬಂಧಿಸಲಾಗಿದ್ದು ಆರೋಪಿ ಅತ್ಯಾಚಾರ ಎಸಗಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ಎಸಗಿದ ನಂತರ ಸಂತ್ರಸ್ತೆಯನ್ನು ಗ್ರೈಂಡರ್ ಗೆ ಬಳಸುತ್ತಿದ್ದ ಕಲ್ಲಿನಿಂದ ಜಜ್ಜಿ ಕೊಂದಿದ್ದಾನೆ. ಆಕೆ ಸತ್ತ ಮೇಲೆಯೂ ತನ್ನ ಕಾಮ ತೃಷೆ ತೀರಿಸಿಕೊಂಡಿದ್ದಾನೆ.

ಕ್ರೂರಿಯ ದಾಳಿ ಕಾರಣಕ್ಕೆ ಸಂತ್ರಸ್ತೆಯ ಮುಖ ಮತ್ತು ತಲೆ ಜಜ್ಜಿಹೋಗಿದ್ದು ಆಕೆಯ ದಂತಪಂಕ್ತಿ ಛಿದ್ರಛಿದ್ರವಾಗಿದೆ. ಮನೆಯಲ್ಲಿನ ಜಾನುವಾರುಗಳನ್ನು ನೋಡಿಕೊಂಡು ಸಂತ್ರಸ್ತೆ ಒಂಟಿಯಾಗಿ ಜೀವನ ನಡೆಸುತ್ತಿದ್ದಳು ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *