ಗುಂಡು ಹಾರಿಸಿಕೊಂಡು ಬಿಇಒ ಆತ್ಮಹತ್ಯೆ

Ad Widget ... ..

ಬೆಂಗಳೂರು : ಪಿಸ್ತೂಲ್​​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಯಲಹಂಕದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ಶವ ಪತ್ತೆಯಾಗಿದೆ. ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ad Widget

ಬಿಇಓ ಕಮಲಾಕರ್ ಅವರ ಶವ ಪತ್ತೆಯಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕೊಡಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.

Leave a Comment

Your email address will not be published. Required fields are marked *