Ad Widget .

ಮೆಹಂದಿ ಕಾರ್ಯಕ್ರಮದಲ್ಲಿ ಲಾಠಿಚಾರ್ಜ್| ಪಿಎಸ್ಐ ಅಮಾನತು

Ad Widget . Ad Widget .

ಕುಂದಾಪುರ: ಇಲ್ಲಿನ ಕೋಟತಟ್ಟು ಕೊರಗ ಕಾಲೋನಿಯ ಮೆಹೆಂದಿ ಕಾರ್ಯಕ್ರಮದಲ್ಲಿ ಪೊಲೀಸ್ ಲಾಟಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪಿಎಸ್‌ಐ ಸಂತೋಷ್ ಬಿ.ಪಿ‌ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

Ad Widget . Ad Widget .

ಈ‌ ಬಗ್ಗೆ ಉಡುಪಿ ಎಸ್ಪಿ ವಿಷ್ಣುವರ್ಧನ್ ಅವರು‌ ಮಾಹಿತಿ ನೀಡಿದ್ದು, ಕೋಟದಲ್ಲಿ ನಡೆದ ಕೊರಗ ಸಮುದಾಯದವರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಆಧಾರದಲ್ಲಿ ಕೋಟ ಪಿಎಸ್‌ಐ ಅವರನ್ನು ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಯವರು ಅಮಾನತು ಮಾಡಿದ್ದಾರೆ

Leave a Comment

Your email address will not be published. Required fields are marked *