Ad Widget .

ನ್ಯಾಯಾಧೀಶರಿಗೆ ಚಪ್ಪಲಿ ಎಸೆದ ಅತ್ಯಾಚಾರ ಪ್ರಕರಣದ ಆರೋಪಿ

Ad Widget . Ad Widget .

ಸೂರತ್‌: ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 27 ವರ್ಷದ ಯುವಕ ಕ್ರುದ್ಧಗೊಂಡು ನ್ಯಾಯಾಧೀಶರತ್ತ ಚಪ್ಪಲಿ ಎಸೆದಿದ್ದಾನೆ.

Ad Widget . Ad Widget .

ಬುಧವಾರ ಸೂರತ್‌ನ ಕೋರ್ಟೊಂದರಲ್ಲಿ ಈ ಘಟನೆ ನಡೆದಿದೆ. ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೆಯೇ ಆತ ಈ ಕೃತ್ಯವೆಸಗಿದ್ದಾನೆ.

ಎಪ್ರಿಲ್‌ನಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಆತನನ್ನು ಬಂಧಿಸಲಾಗಿದೆ. ಬಾಲಕಿಯ ಕುಟುಂಬಕ್ಕೆ ಕೋರ್ಟ್‌ 20 ಲಕ್ಷ ರೂ. ಪರಿಹಾರ ನೀಡಬೇಕು ಎಂದೂ ತನ್ನ ಆದೇಶದಲ್ಲಿ ಕೋರ್ಟ್‌ ತಿಳಿಸಿದೆ.

Leave a Comment

Your email address will not be published. Required fields are marked *