Ad Widget .

ರಾಜ್ಯ ಸಶಸ್ತ್ರ ಮೀಸಲು ಪಡೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Ad Widget . Ad Widget .

Ad Widget . Ad Widget .

ಬೆಂಗಳೂರು: ರಾಜ್ಯ ಸಶಸ್ತ್ರ ಮೀಸಲು ಪಡೆಯಲ್ಲಿ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಕರ್ನಾಟಕ ರಾಜ್ಯ ಪೊಲೀಸ್ (Karnataka State Police ) ಇಲಾಖೆಯು ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 71 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳು ಖಾಲಿಯಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಪದವಿ ಅಥವಾ ತತ್ಸಮಾನ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಜನವರಿ 27ರ ಒಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ತಾಣ http://rec21.ksp-online.in/ ಗೆ ಅಥವಾ https://ksp.karnataka.gov.in/ ಗೆ ಭೇಟಿ ನೀಡಿ.

Leave a Comment

Your email address will not be published. Required fields are marked *