Ad Widget .

ಸುಳ್ಯ: ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಬೈ ಹುಲ್ಲು ಲಾರಿ

Ad Widget . Ad Widget .

ಸುಳ್ಯ: ಹೈಟೆನ್ಶನ್ ವಿದ್ಯುತ್ ತಂತಿ ಸ್ಪರ್ಶಿಸಿ ಬೈ ಹುಲ್ಲು ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಜಾಲ್ಸೂರು-ಸುಬ್ರಹ್ಮಣ್ಯ ರಸ್ತೆಯ ಕಂದಡ್ಕ ಎಂಬಲ್ಲಿ ನಡೆದಿದೆ.

Ad Widget . Ad Widget .

ಮುಂಜಾನೆ 4 ಗಂಟೆ ಸುಮಾರಿಗೆ ಹೆಚ್ ಟಿ ವಿದ್ಯುತ್ ಲೈನ್ ಗೆ ಡಿಕ್ಕಿಯಾಗಿ ಲಾರಿಗೆ ಬೆಂಕಿ ತಗುಲಿದ್ದು, ಲಾರಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಚಾಲಕ ಅಪಾಯದಿಂದ ಪಾರಾಗಿದ್ದು, ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಅಪಾರ ನಷ್ಟವಾಗಿದೆ.

Leave a Comment

Your email address will not be published. Required fields are marked *