ಚೆನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ!
ಚೆನ್ನೈ : ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಮೂವರ ರಕ್ಷಣೆ ಮಾಡಲಾಗಿದ್ದು, ಮತ್ತೊಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದರು. ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಮೂವರು ಅಧಿಕಾರಿಗಳನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಅಧಿಕಾರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ರಕ್ಷಿಸಲಾಗಿದ್ದು, ನಾಲ್ವರ ಮೃತದೇಹ ಪತ್ತೆಯಾಗಿದೆ. ಬಿಪಿನ್ ರಾವತ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆ […]
ಚೆನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ! Read More »