ಕೋರ್ಟ್ ಮೆಟ್ಟಿಲೇರಿದ ‘ಗರುಡ ಗಮನ ವೃಷಭ ವಾಹನ’ !!
ಚಾಮರಾಜನಗರ: ಆಕ್ರೋಶ ಕ್ಕೆ ಕಾರಣವಾದ ‘ಗರುಡ ಗಮನ ವೃಷಭ ವಾಹನ’ ಚಿತ್ರದ ವಿವಾದವು ಇಂದು ಕೋರ್ಟ್ ಮೆಟ್ಟಿಲೇರಿದೆ. ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಕ್ರೌರ್ಯ ಮೆರೆಯುವ ದೃಶ್ಯವಿದ್ದು, ಅದಕ್ಕೆ ಮಹದೇಶ್ವರನ `ಸೋಜುಗಾದ ಸೂಜುಮಲ್ಲಿಗೆ’ ಜನಪದ ಹಾಡು ಬಳಕೆ ಮಾಡಲಾಗಿತ್ತು. ಈ ಹಿನ್ನೆಲೆ ಚಿತ್ರದ ವಿರುದ್ಧ ಸುವರ್ಣ ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ವಿಜಯ್‍ಕುಮಾರ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಮೊಕದ್ದಮೆ ದಾಖಲಿಸಿದ್ದರು. ವಿಜಯ್‍ಕುಮಾರ್ ಅವರ ಈ ಅರ್ಜಿಯಲ್ಲಿ, ಚಿತ್ರದಲ್ಲಿ ಮಹದೇಶ್ವರನ ಹಾಡು ತೆಗೆಯಬೇಕು […]
ಕೋರ್ಟ್ ಮೆಟ್ಟಿಲೇರಿದ ‘ಗರುಡ ಗಮನ ವೃಷಭ ವಾಹನ’ !! Read More »