December 2021

ಉಪ್ಪಿನಂಗಡಿ: ಮುಸ್ಲಿಂ ಯುವಕರ ಮೇಲೆ ತಲವಾರು ದಾಳಿ| 5 ಮಂದಿ ಆಸ್ಪತ್ರೆಗೆ| ಸಂಘ ಪರಿವಾರದ ಮೇಲೆ ಆರೋಪ|

ಮಂಗಳೂರು: ಪುತ್ತೂರು ಸಮೀಪದ ಉಪ್ಪಿನಂಗಡಿ ಬಳಿಯ ಇಳಂತಿಲ ಎಂಬಲ್ಲಿ ಐವರು ಮುಸ್ಲಿಂ ಯುವಕರ ಮೇಲೆ ತಲವಾರು ದಾಳಿ ನಡೆದಿರುವ ಘಟನೆ ವರದಿಯಾಗಿದೆ. ತಲವಾರು ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಐದು ಮಂದಿ ಯುವಕರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದು ಬಂದಿದೆ. ಗಾಯಗೊಂಡ ಯುವಕರನ್ನು ಝಕರಿಯಾ ಇಳಂತಿಲ, ಸಿದ್ದೀಕ್, ಅಯ್ಯೂಬ್, ಫಯಾಝ್ ಮತ್ತು ಹಫೀಜ್ ಎಂದು ಗುರುತಿಸಲಾಗಿದೆ. ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ಎನ್ನಲಾದ ಜಯರಾಮ್ ಮತ್ತು ಆತನ ಸಹಚರರ ತಂಡ ಈ ತಲವಾರು ದಾಳಿ ನಡೆಸಿದ್ದಾಗಿ‌ ಹೇಳಲಾಗಿದೆ. ಈತನ ವಿರುದ್ದ […]

ಉಪ್ಪಿನಂಗಡಿ: ಮುಸ್ಲಿಂ ಯುವಕರ ಮೇಲೆ ತಲವಾರು ದಾಳಿ| 5 ಮಂದಿ ಆಸ್ಪತ್ರೆಗೆ| ಸಂಘ ಪರಿವಾರದ ಮೇಲೆ ಆರೋಪ| Read More »

ಕುಂದಾಪುರ: ಅಮಾಸೆಬೈಲು ಪೊದೆಯಲ್ಲಿ ಶಿಶು ಪತ್ತೆ ಪ್ರಕರಣ – ಇವರೇ ಶಿಶುವನ್ನು ಎಸೆದ ಕಟುಕ ದಂಪತಿ

ಕುಂದಾಪುರ: ಅಮಾಸೆಬೈಲು ಗ್ರಾ.ಪಂ. ವ್ಯಾಪ್ತಿಯ ಮಚ್ಚಟ್ಟು ಗ್ರಾಮದ ಕಳಿನಜೆಡ್ಡು ವಾರಾಹಿ ಸೇತುವೆ ಬಳಿ ಡಿ.1ರಂದು ಪತ್ತೆಯಾದ ಹೆಣ್ಣು ನವಜಾತ ಶಿಶುವನ್ನು ಎಸೆದು ಹೋದ ಕಟುಕ ದಂಪತಿಯನ್ನು ಅಮಾಸೆಬೈಲು ಪೊಲೀಸರು ಡಿ.4ರಂದು ಆರೋಪಿಗಳನ್ನು ಹೆಬ್ರಿ ಸಮೀಪದ ಕುಚ್ಚೂರು ಎಸ್ಟೇಟ್‍ನಲ್ಲಿ ಪೊಲೀಸರು ಬಂಧಿಸಿ, ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಬೈಂದೂರು ತಾಲೂಕು ಜಡ್ಕಲ್ ಸಮೀಪದ ಮುದೂರು ಗ್ರಾಮದ ಸತೀಶ ಪೂಜಾರಿ(43) ಮತ್ತು ರಾಧಿಕ (40) ದಂಪತಿ. ಆರೋಪಿ ಇಬ್ಬರಿಗೂ ಕೂಡ ಹಿಂದೆ ಮದುವೆಯಾಗಿದ್ದು, ಸಂಸಾರದಿಂದ ದೂರವಾಗಿದ್ದಾರೆ. ಸತೀಶ ಪೂಜಾರಿಯ ಹೆಂಡತಿ ಮಕ್ಕಳು ಅವರನ್ನು

ಕುಂದಾಪುರ: ಅಮಾಸೆಬೈಲು ಪೊದೆಯಲ್ಲಿ ಶಿಶು ಪತ್ತೆ ಪ್ರಕರಣ – ಇವರೇ ಶಿಶುವನ್ನು ಎಸೆದ ಕಟುಕ ದಂಪತಿ Read More »

ಸರ್ಕಾರಿ ಇಲಾಖೆಗೆ ವಕೀಲರ ನೇಮಕಾತಿ- ಅರ್ಜಿ ಸಲ್ಲಿಸಲು 14/12/2021 ಕೊನೆ ದಿನ

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರಕ್ಕೆ ಕಾನೂನು ವಿಭಾಗದಲ್ಲಿ ಸೇವೆ ಸಲ್ಲಿಸಲು ಕಾನೂನು ಸಲಹೆಗಾರರನ್ನು ನೇಮಿಸಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ವಕೀಲರು ಸೇರಿದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ(KSMHA Karnataka) ಹುದ್ದೆಯ ಹೆಸರು: ಲೀಗಲ್ ಕನ್ಸಲ್ಟೆಂಟ್ ವೇತನ: ಮಾಸಿಕ ರೂ. 50,000/- ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಕಾನೂನು ಪದವೀಧರರಾಗಿರಬೇಕು ಮತ್ತು ಕನಿಷ್ಟ ಐದು ವರ್ಷಗಳ ಅನುಭವ ಇರಬೇಕು. ಅಥವಾ ವಕೀಲರಾಗಿ ಮೂರು ವರ್ಷದ ಅನುಭವ ಅಥವಾ ಆರೋಗ್ಯ/ಮಾನಸಿಕ ಆರೋಗ್ಯದಲ್ಲಿ ಅದಕ್ಕೂ

ಸರ್ಕಾರಿ ಇಲಾಖೆಗೆ ವಕೀಲರ ನೇಮಕಾತಿ- ಅರ್ಜಿ ಸಲ್ಲಿಸಲು 14/12/2021 ಕೊನೆ ದಿನ Read More »

ಒಮಿಕ್ರಾನ್ ಗೆ ಹೆದರಿ ಪತ್ನಿ ಮಕ್ಕಳನ್ನು ಕೊಲೆ ಮಾಡಿದನಾ ಪ್ರೊಫೆಸರ್? ಅನುಮಾನ ಮೂಡಿಸಿದ ಆತನ ನಡೆ…

ಕಾನ್ಪುರ್, ಡಿ.4 : ಕೋವಿಡ್ ರೂಪಾಂತರಿ ವರ್ಷ ವೈರಸ್ ಒಮಿಕ್ರಾನ್ ಸೋಂಕಿಗೆ ಹೆದರಿ ಮೆಡಿಕಲ್ ಕಾಲೇಜಿನ ವಿಧಿವಿಜ್ಞಾನ ವಿಭಾಗದ ಹಿರಿಯ ಪ್ರೊಫೆಸರ್ ಒಬ್ಬರು ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಹಾಕಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಒಮಿಕ್ರಾನ್ ಸೋಂಕು ಯಾರನ್ನೂ ಬಿಡುವುದಿಲ್ಲ. ಎಲ್ಲರನ್ನೂ ಕೊಲ್ಲುತ್ತದೆ. ನನ್ನ ಅಜಾಗ್ರತೆಯಿಂದಾಗಿ ಸಮಸ್ಯೆ ಆಗಿದ್ದು ಇದರಿಂದ ಪಾರಾಗುವುದು ಸಾಧ್ಯವಿಲ್ಲ ಎಂದು ಡೆತ್ ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದೆ. ಪತ್ನಿ, ಮಕ್ಕಳನ್ನು ಕೊಂದು ಬಳಿಕ ತನ್ನ ಸಹೋದರನಿಗೆ ವಾಟ್ಸಪ್ ಮೆಸೇಜ್

ಒಮಿಕ್ರಾನ್ ಗೆ ಹೆದರಿ ಪತ್ನಿ ಮಕ್ಕಳನ್ನು ಕೊಲೆ ಮಾಡಿದನಾ ಪ್ರೊಫೆಸರ್? ಅನುಮಾನ ಮೂಡಿಸಿದ ಆತನ ನಡೆ… Read More »

ಪಿಯುಸಿ ವಿದ್ಯಾರ್ಥಿಗಳೇ ಈ ಮಾಹಿತಿ ನೋಡಿ| ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ…

ಬೆಂಗಳೂರು: 2021-22 ಸಾಲಿನ ಪ್ರಥಮ ಮತ್ತು ದ್ವೀತಿಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಈ ಬಗ್ಗೆ ಇಲಾಖೆಯು ಅಧಿಕೃತ ಆದೇಶವನ್ನು ಹೊರಡಿಸಿದೆ. ನ.18ರಲ್ಲಿ, ಪ್ರಥಮ ಮತ್ತು ದ್ವೀತಿಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆ ನಡೆಸುವ ಕುರಿತು ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು, ಆದರೆ ಈಗ ವೇಳಾಪಟ್ಟಿಯಲ್ಲಿ, ಸದ್ಯ ಪರೀಕ್ಷೆ ಸಮಯವನ್ನು ಬೆಳಗ್ಗೆ 9 ರಿಂದ 12.15 ರವರಗೆ ಹಾಗೂ ಮಧ್ಯಾಹ್ನದ ಅವಧಿಯನ್ನು 2ರಿಂದ 05.15ರ ತನಕ ನಿಗದಿ ಪಡಿಸಲಾಗಿತ್ತು, ಆದರೆ ಈಗ ಮಳೆಗಾಲ ಇರುವ ಕಾರಣದಿಂದ,

ಪಿಯುಸಿ ವಿದ್ಯಾರ್ಥಿಗಳೇ ಈ ಮಾಹಿತಿ ನೋಡಿ| ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ… Read More »

“ಪೊಲೀಸರಿಂದಲೂ ಎಂಜಲು ಕಾಸು ತಿನ್ನುವವರ ಬಗ್ಗೆ ಮಾತಾಡ್ಲಿ” – ಬಿಜೆಪಿ ಮುಖಂಡ, ಮಾಜಿ ಪೊಲೀಸ್ ಅಧಿಕಾರಿ ಮಟ್ಟಣ್ಣನವರ್

ಬೆಂಗಳೂರು: ‘ಪೊಲೀಸರು ಕೆಟ್ಟು ಹಾಳಾಗಿದ್ದಾರೆ. ಎಂಜಲು ಕಾಸು ತಿನ್ನುತ್ತಾರೆ ಎಂಬ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆ ವೈರಲ್‌ ಆಗಿದೆ. ಇದೇ ರೀತಿ ಪೊಲೀಸರಿಂದ ಎಂಜಲು ಕಾಸು ತಿನ್ನುವವರ ಕುರಿತೂ ಗೃಹಸಚಿವರು ಮಾತನಾಡಬೇಕು’ ಎಂದು ಆಡಳಿತಾರೂಢ ಬಿಜೆಪಿ ಮುಖಂಡರೂ ಆಗಿರುವ ಮಾಜಿ ಪೊಲೀಸ್‌ ಅಧಿಕಾರಿ ಗಿರೀಶ್‌ ಮಟ್ಟೆಣ್ಣವರ್‌ ಆಗ್ರಹಿಸಿದ್ದಾರೆ. ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾದ ಬಳಿಕ ಪೊಲೀಸರ ಕುರಿತು ಇಂತಹ ಹೇಳಿಕೆಗಳು ಬರುತ್ತಲೇ ಇವೆ. ಆದರೆ, ವರ್ಗಾವಣೆ ಎಂಜಲು ದಂಧೆ ಗೃಹ ಸಚಿವರಿಗೆ ಗೊತ್ತಿಲವೇ

“ಪೊಲೀಸರಿಂದಲೂ ಎಂಜಲು ಕಾಸು ತಿನ್ನುವವರ ಬಗ್ಗೆ ಮಾತಾಡ್ಲಿ” – ಬಿಜೆಪಿ ಮುಖಂಡ, ಮಾಜಿ ಪೊಲೀಸ್ ಅಧಿಕಾರಿ ಮಟ್ಟಣ್ಣನವರ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ದಿನಾಂಕ 5 ಡಿಸೆಂಬರ್ 2021ರಿಂದ 11 ಡಿಸೆಂಬರ್ 2021ರವರೆಗಿನ ಒಂದಿಡೀ ವಾರದ ರಾಶಿಭವಿಷ್ಯ ಹಾಗೂ ಗೋಚಾರ ಫಲವನ್ನು ನೀಡಲಾಗಿದೆ. ಕೆಲವು ರಾಶಿಗಳಿಗೆ ಈ ವಾರ ಶುಭವಾಗಿದ್ದರೆ, ಕೆಲವು ರಾಶಿಗಳಿಗೆ ಸಣ್ಣಪುಟ್ಟ ದೋಷ ಫಲಗಳು ಇವೆ. ಅವುಗಳಿಗೆ ಪರಿಹಾರವನ್ನೂ ನೀಡಲಾಗಿದೆ. ತಮ್ಮ ರಾಶಿಗಳ ವಾರಭವಿಷ್ಯ ತಿಳಿದುಕೊಂಡು ಈ ವಾರದಲ್ಲಿ ದೈವಕೃಪೆಗೆ ಪಾತ್ರರಾಗಿ… ಮೇಷ ರಾಶಿ (ಅಶ್ವಿನಿ ಭರಣಿ ಕೃತಿಕ 1)ಕೈಗೊಂಡ ಯೋಜನೆಗಳಿಗೆ ಬೇಕಾದ ಆರ್ಥಿಕ ಸಹಾಯ ಒದಗಿಬರುತ್ತದೆ.ಆದರೆ ಮಧ್ಯದಲ್ಲಿ ಆಗುವ ಹಣದ ಸೋರಿಕೆಯನ್ನು ತಡೆಗಟ್ಟಿರಿ. ಮಂಗಳ ಕಾರ್ಯಗಳನ್ನು ಮಾಡಲು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಹೊಸತೊಂದು ಆಲೋಚನೆ

ಸಮಗ್ರ ಸಮಾಚಾರ.ಕಾಂ ಡಿಜಿಟಲ್ ಸುದ್ದಿ ಮಾಧ್ಯಮ ಹೊಸದೊಂದು ಹೆಜ್ಜೆ ಇಟ್ಟಿದ್ದು, ನಮ್ಮ ಓದುಗರಿಗಾಗಿ ಉಚಿತ ಕ್ಲಾಸಿಪೈಡ್ ಜಾಹೀರಾತುಗಳನ್ನು ಪ್ರಕಟಿಸಲು ಅವಕಾಶ ನೀಡಿದೆ. ನಿಮ್ಮ ಯಾವುದೇ ಪ್ರಕಟಣೆ, ವರ್ಗೀಕೃತ ಜಾಹೀರಾತುಗಳನ್ನು ಉಚಿತವಾಗಿ ಪ್ರಕಟಿಸಲಾಗುವುದು. ಆಸಕ್ತರು ಪೋಸ್ಟರ್ ನಲ್ಲಿ ಕೊಟ್ಟಿರುವ ಸಂಖ್ಯೆಯನ್ನು ಸಂಪರ್ಕಿಸಿ…

ಹೊಸತೊಂದು ಆಲೋಚನೆ Read More »

‘ಸಿಎಸ್ ಸಿ’ಪೋರ್ಟಲ್ ನಲ್ಲಿ ಉತ್ತಮ ನಿರ್ವಹಣೆ| ಮೇದಿನಿ ಜನ ಸೇವಾಕೇಂದ್ರ ರಾಜ್ಯಕ್ಕೆ ಪ್ರಥಮ|

ಪುತ್ತೂರು: ಕರ್ನಾಟಕದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಸೇವಾ ಕೇಂದ್ರಗಳ ಪೈಕಿ ಕೇಂದ್ರ ಹಾಗೂ ರಾಜ್ಯ ಸರಕಾರದ ಜನಸೇವಾ ಕಾರ್ಯಗಳನ್ನು ಜನರಿಗೆ ಮುಟ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ತಾಲೂಕಿನ ಏಕಮಾತ್ರ ಸೇವಾ ಕೇಂದ್ರವಾದ ‘ಮೇದಿನಿ ಜನಸೇವಾ ಕೇಂದ್ರ’ವು 2020-21ನೇ ಸಾಲಿನ ಅತೀ ಹೆಚ್ಚು ಸಿಎಸ್ ಸಿ ಪೋರ್ಟಲ್ ನಲ್ಲಿ ಟ್ರಾಕ್ಷನ್ ಮಾಡಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಪುತ್ತೂರಿನ ನಗರಸಭಾ ಕಟ್ಟಡದಲ್ಲಿ ಸರಿತಾ ನವೀನ್ ಮೂಡಂಬೈಲು ರವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಮೇದಿನಿ ಜನಸೇವಾ

‘ಸಿಎಸ್ ಸಿ’ಪೋರ್ಟಲ್ ನಲ್ಲಿ ಉತ್ತಮ ನಿರ್ವಹಣೆ| ಮೇದಿನಿ ಜನ ಸೇವಾಕೇಂದ್ರ ರಾಜ್ಯಕ್ಕೆ ಪ್ರಥಮ| Read More »

“SEX” ಸಮಸ್ಯೆ ಬಗೆಹರಿಸಲು ಸಾರಿಗೆ ಇಲಾಖೆಗೆ ಮಹಿಳಾ ಆಯೋಗ ನೋಟೀಸ್..!

ನವದೆಹಲಿ : ದೆಹಲಿ ಮಹಿಳಾ ಆಯೋಗವು ಸಾರಿಗೆ ಇಲಾಖೆಗೆ ನೋಟಿಸ್ ಜಾರಿ ಮಾಡಿದ್ದು, ‘SEX’ ಅಕ್ಷರಗಳನ್ನು ಒಳಗೊಂಡಿರುವ ಯುವತಿಯ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯಿಂದಾಗಿ ಆಕೆ “ತೀವ್ರ ಮುಜುಗರ ” ಎದುರಿಸುತ್ತಿದ್ದು,ಅದನ್ನು ಬದಲಾಯಿಸಬೇಕೆಂದು ಕೋರಿದೆ. ಹೊಸ ಸರಣಿಯಡಿ ನೋಂದಣಿಯಾಗಿರುವ ಒಟ್ಟು ವಾಹನಗಳ ಸಂಖ್ಯೆಯನ್ನು ತನ್ನ ಉತ್ತರದಲ್ಲಿ ನಮೂದಿಸುವಂತೆ ಮಹಿಳಾ ಆಯೋಗ ಇಲಾಖೆಯನ್ನು ಕೇಳಿದೆ. ಈ ವಿಚಾರ ಬೆಳಕಿಗೆ ಬಂದ ನಂತರ ಇಡೀ ‘SEX’ ಸರಣಿ ನಂಬರ್ ನೀಡುವುದನ್ನು ನಿಲ್ಲಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಶನಿವಾರ

“SEX” ಸಮಸ್ಯೆ ಬಗೆಹರಿಸಲು ಸಾರಿಗೆ ಇಲಾಖೆಗೆ ಮಹಿಳಾ ಆಯೋಗ ನೋಟೀಸ್..! Read More »