ಕುಂದಾಪುರ: ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರಿಂದ ದಾಂಧಲೆ| ಲಾಠಿಚಾರ್ಜ್ ಆರೋಪ ಎದುರಿಸುತ್ತಿರುವ ಕೋಟ ಪೊಲೀಸರು|
ಕುಂದಾಪುರ: ಕೋಟ ತಟ್ಟು ಗ್ರಾಮದ ಕೊರಗ ಸಮುದಾಯದವರ ಮೆಹೆಂದಿ ಮನೆಗೆ ನುಗ್ಗಿ ಕೋಟ ಠಾಣೆಯ ಪೊಲೀಸರು ನುಗ್ಗಿ ದಾಂಧಲೆ ನಡೆಸಿ ಲಾಠಿ ಚಾರ್ಜ್ ನಡೆಸಿದ ಆರೋಪವನ್ನು ಎದುರಿಸುತ್ತಿದ್ದಾರೆ. ಸೋಮವಾರ ಸಂಜೆ ಕೋಟ ತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದವರೊಬ್ಬರ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಡಿಜೆ ಹಾಕಿರುವುದನ್ನು ಆಕ್ಷೇಪಿಸಿ ಸ್ಥಳೀಯರು 112 ಗೆ ಕರೆ ಮಾಡಿ ತಿಳಿಸಿದ್ದರು. ಅದರಂತೆ ಕೋಟ ಪೊಲೀಸರು ಸ್ಥಳಕ್ಕೆ ಹೋಗಿ ಕಾರ್ಯಕ್ರಮದಲ್ಲಿ ಇದ್ದವರಿಗೆ ಮನಬಂದಂತೆ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಮದುಮಗ […]