ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ಮಾಡಿದ ಬಾಲಕರು| 6 ಮಂದಿ ಅಪ್ರಾಪ್ತರು ವಶಕ್ಕೆ|
ಧಾರವಾಡ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಧಾರವಾಡದಲ್ಲಿ 6 ಮಂದಿ ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 17 ವರ್ಷದ ಆರು ಬಾಲಕರನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಶನಿವಾರ ಈ ಘಟನೆಯ ಕುರಿತು ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ‘ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ದೂರು ದಾಖಲಾಗಿತ್ತು. ಪ್ರಕರಣಕ್ಕೆ […]
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ಮಾಡಿದ ಬಾಲಕರು| 6 ಮಂದಿ ಅಪ್ರಾಪ್ತರು ವಶಕ್ಕೆ| Read More »