ಯುವಕನಿಂದ ಬಾಲಕನ ಅತ್ಯಾಚಾರ| ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು|

Ad Widget ... ..

ವಿಜಯನಗರ: ಯುವಕನೋರ್ವ ಬಾಲಕನ ಮೇಲೆಯೇ ಅತ್ಯಾಚಾರ ಎಸಗಿದ ಪ್ರಕರಣ ವಿಜಯಪುರ ಜಿಲ್ಲೆಯ ಕೂಡ್ಲಿಗಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Ad Widget

ಏಳು ವರ್ಷದ ಬಾಲಕನ ಮೇಲೆ 18 ವರ್ಷದ ಯುವಕನೋರ್ವ ಅತ್ಯಾಚಾರ ಮಾಡಿದ್ದಾನೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ವಿಜಯನಗರ ಎಸ್​ಪಿ ಡಾ.ಕೆ.ಅರುಣ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *