Ad Widget .

‘ಜನ‌ ರೂಲ್ಸ್ ಪಾಲಿಸದಿದ್ರೆ ಮತ್ತೆ ಲಾಕ್ ಡೌನ್ ಮಾಡ್ಬೇಕಾಗುತ್ತೆ’ | ಲಾಕ್ ಡೌನ್ ಬಗ್ಗೆ ಪರೋಕ್ಷ ಸುಳಿವು ನೀಡಿದ ಸಚಿವ ಆರ್.ಅಶೋಕ್

ಬೆಂಗಳೂರು: ಮೂರನೇ ಅಲೆ ಬರೋದು ನಿಶ್ಚಿತ ಎಂಬ ವಾತಾವರಣವಿದೆ. ಬೆಂಗಳೂರನ್ನು ರೆಡ್ ಝೋನ್ ಅಂತ ಕೇಂದ್ರ ಗುರುತಿಸಿದೆ. ಜನವರಿ 7ಕ್ಕೂ ಮುನ್ನ ಒಂದು ಸಭೆ ಮಾಡ್ತೇವೆ. ಈ ಸಭೆಯಲ್ಲಿ ಹೊಸ ಟಫ್ ರೂಲ್ಸ್ ತರುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಕಂದಾಯ ಸಚಿವ ಆರ್​.ಅಶೋಕ್​ ಹೇಳಿದ್ದಾರೆ.

Ad Widget . Ad Widget .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಗಲೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಬೆಂಗಳೂರು ರೆಡ್​ ಝೋನ್​ನಲ್ಲಿದೆ. ಮುಂದಿನ ವಾರದಲ್ಲಿ ಕೋವಿಡ್ ಟಪ್ ರೂಲ್ಸ್ ಬಗ್ಗೆ ಮಹತ್ವದ ಸಭೆ ನಡೆಯಲಿದೆ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪ್ರತ್ಯೇಕ ಸಭೆ ನಡೆಯಲಿದೆ.

Ad Widget . Ad Widget .

ನಂತರ ಬೆಂಗಳೂರಿನಲ್ಲಿ ಕೋವಿಡ್​ಗೆ ಸಂಬಂಧಿಸಿದಂತೆ ಕಠಿಣ ನಿಯಮಗಳನ್ನು ಜಾರಿ ತರುತ್ತೇವೆ. ತಜ್ಞರು ಮಾಡುವ ಶಿಫಾರಸುಗಳನ್ನು ಯಥಾವತ್ ಜಾರಿ ಮಾಡ್ತೇವೆ ಎಂದಿದ್ದಾರೆ

Leave a Comment

Your email address will not be published. Required fields are marked *