ಮಾಣಿ : ಯುವಕನಿಗೆ ಮಾರಣಾಂತಿಕ ಹಲ್ಲೆ

ಮಾಣಿ: ಯುವಕನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಟ್ಲದ ಮಾಣಿಯಲ್ಲಿ ನಡೆದಿದೆ.

Ad Widget ... ..

ಹುಸೇನ್ ಹಲ್ಲೆಗೊಳಗಾದ ಯುವಕ. ಅಂಗಡಿ ಕಟ್ಟಡವನ್ನು ಬಾಡಿಗೆಗೆ ಕೊಟ್ಟ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಬುಡೋಳಿಯ ಅಶ್ರಫ್ ಅನ್ವರ್, ಖಾದರ್ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

Ad Widget

ಗಾಯಾಳು ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Leave a Comment

Your email address will not be published. Required fields are marked *