ಜನ ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ- ಗೃಹ ಸಚಿವ ಅರಗ ಜ್ಞಾನೇಂದ್ರ

Ad Widget ... ..

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾದರೆ ಲಾಕ್ ಡೌನ್ ಅನಿವಾರ್ಯವಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

Ad Widget

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಗೃಹ ಸಚಿವರು, ಜನರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು.ಜನರ ಜೀವ ಉಳಿಸುವುದು ಸರ್ಕಾರದ ಬದ್ಧತೆಯಾಗಿದೆ. ಜನ ಸಹಕಾರ ನೀಡದಿದ್ದರೆ, ಕೋವಿಡ್ ಪ್ರಕರಣಗಳು ಹೆಚ್ಚಿದರೆ ಲಾಕ್ ಡೌನ್ ಕ್ರಮ ಅನಿವಾರ್ಯವಾಗುತ್ತದೆ ಎಂದರು.

Leave a Comment

Your email address will not be published. Required fields are marked *