Ad Widget .

ಚೊಚ್ಚಲ ಹೆರಿಗೆಯ ನಿರೀಕ್ಷೆಯಲ್ಲಿ ಸಂಜನಾ ಗಲ್ರಾನಿ

Ad Widget . Ad Widget .

ಬೆಂಗಳೂರು: ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಗುಡ್ ನ್ಯೂಸ್ ನೀಡಿದ್ದಾರೆ.

Ad Widget . Ad Widget .

2022ರ ಮೇ ತಿಂಗಳಲ್ಲಿ ಮಗುವಿನ ಆಗಮನದ ನಿರೀಕ್ಷೆ ಇದೆ. ಈ ಕ್ಷಣಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ ಎಂದು ಮಾಧ್ಯಮಗಳ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.

ಗಂಡ ಹೆಂಡತಿ ಚಿತ್ರದ ಮೂಲಕ ಸಂಜನಾ ಗಲ್ರಾನಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ, ಇವರು ನಂತರ ಹಲವಾರು ಕಾಂಟ್ರವರ್ಸಿಗಳಿಂದ ಹೆಸರಾಗಿದ್ದರು.

Leave a Comment

Your email address will not be published. Required fields are marked *