Ad Widget .

ಟಾಯ್ಲೆಟ್ ಪಿಟ್ ಒಳಗೆ ಅಡಗಿ ಕುಳಿತ ‘ನಾಗಪ್ಪ’ | ಮುಂದೇನಾಯ್ತು?

ಶಿವಮೊಗ್ಗ: ಮನೆಯೊಂದರ ಶೌಚಾಲಯ ಕೊಠಡಿಯಲ್ಲಿ ಹಾವು ಕಾಣಿಸಿಕೊಂಡಿರುವ ಘಟನೆ ನಗರದ ಶಿವಪ್ಪನಾಯಕ ಬಡಾವಣೆಯಲ್ಲಿ ನಡೆದಿದೆ.

Ad Widget . Ad Widget .

ಬೆಳಗ್ಗೆ ಟಾಯ್ಲೆಟ್ ಪಿಟ್​ನಲ್ಲಿ ನಾಗರಹಾವೊಂದು ಸೇರಿಕೊಂಡಿತ್ತು. ತಕ್ಷಣ ಸ್ನೇಕ್ ಕಿರಣ್​ಗೆ ಫೋನ್ ಮಾಡಿದ್ದಾರೆ.

Ad Widget . Ad Widget .

ಸ್ನೇಕ್ ಕಿರಣ್ ಬಂದು ನಾಗರ ಹಾವನ್ನು ಸುರಕ್ಷಿತವಾಗಿ ಪಿಟ್​ನಿಂದ ತೆಗೆದು‌ ಹೊರಗೆ ತಂದಿದ್ದಾರೆ.

ಹಾವನ್ನು ಮನೆ ಹೊರಗೆ ತಂದ ಬಳಿಕ ಮನೆಯ ಒಡತಿ ನಾಗರ ಹಾವಿಗೆ ಮಂಗಳರಾತಿ ಬೆಳಗಿ, ಪೂಜೆ ಮಾಡಿದ್ದಾರೆ. ನಂತರ ಸ್ನೇಕ್ ಕಿರಣ್ ಹಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

Leave a Comment

Your email address will not be published. Required fields are marked *