Ad Widget .

ವೀಕೆಂಡ್ ಕರ್ಪ್ಯೂ ಹಿನ್ನಲೆ| ಮದ್ಯ ಮಾರಾಟಕ್ಕೆ ಬ್ರೇಕ್

Ad Widget . Ad Widget .

ಬೆಂಗಳೂರು : ರಾಜ್ಯ ಸರ್ಕಾರವು ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, ವೀಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಅಬಕಾರಿ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Ad Widget . Ad Widget .

ರಾಜ್ಯದಲ್ಲಿ ಕೊರೊನಾ ವೈರಸ್ ಹಾಗೂ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರವು ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದೆ.

ಹೀಗಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿಲ್ಲ.ಹೀಗಾಗಿ ವೀಕೆಂಡ್ ನಲ್ಲಿ ಮದ್ಯ ಸಿಗಲ್ಲ. ಮದ್ಯ ಬೇಕು ಅಂದರೆ ಸೋಮವಾರದವರೆಗೆ ಕಾಯಲೇಬೇಕು.

Leave a Comment

Your email address will not be published. Required fields are marked *