ಮಂಗಳೂರು: ಟಿವಿ ನೋಡಲು ಬಂದಿದ್ದ ಬಾಲಕಿಗೆ ಲೈಂಗಿಕ ಕಿರುಕುಳ|ಆರೋಪಿ ಬಂಧನ

Ad Widget ... ..

ಮಂಗಳೂರು : ಅಶೋಕನಗರ ಬಳಿ ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಇಲ್ಲಿನ ಠಾಣೆ ಪೊಲೀಸರು ಬಂಧಿಸಿದ್ದಾರೆ.

Ad Widget

ಈತ ತನ್ನ‌ ಮನೆಗೆ ಟಿವಿ ನೋಡಲೆಂದು ಬಂದಿದ್ದ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ನಿತಿನ್ (19) ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಉರ್ವ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *