ನಳಿನ್ ಕುಮಾರ್ ಕಟೀಲಿಗೆ ಕೊರೊನಾ ದೃಢ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಈ ಹಿನ್ನೆಲೆ ಸರಣಿ ಟ್ವೀಟ್ ಮೂಲಕ ಕಟೀಲ್ ಮಾಹಿತಿ ನೀಡಿದ್ದಾರೆ. ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ.

Ad Widget ... ..

ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ನಳೀನ್ ಕುಮಾರ್ ಕಟೀಲ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಇನ್ನೂ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಹೆಚ್ಚು ಆತಂಕ ಸೃಷ್ಟಿ ಮಾಡಿದೆ

Ad Widget

Leave a Comment

Your email address will not be published. Required fields are marked *