ಬೆಂಗಳೂರು: ಸಚಿವ ಆಶೋಕ್ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಬಸವರಾಜ ಬೊಮ್ಮಾಯಿ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಖಚಿತಪಡಿಸಿದ್ದು, ಸಂಪರ್ಕಿತರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.
ನನ್ನ ಆರೋಗ್ಯ ಚೆನ್ನಾಗಿದೆ, ನಾನು ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ಆಗಿ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.ನನ್ನ ಆರೋಗ್ಯ ಚೆನ್ನಾಗಿದೆ, ನಾನು ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ಆಗಿ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.