Ad Widget .

ಕೊರೊನಾ ಎಫೆಕ್ಟ್| ಮೈಸೂರಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ|

Ad Widget . Ad Widget .

ಮೈಸೂರು: ಕೊರೊನಾ ತೀವ್ರತೆ ಪರಿಣಾಮ ಮೈಸೂರು ನಗರ ಮತ್ತು ಮೈಸೂರು ತಾಲೂಕಿನಾದ್ಯಂತ ಶಾಲೆಗಳು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಒಂದರಿಂದ 9 ರವರೆಗೆ ಶಾಲೆಗಳನ್ನು ಬಂದ್ ಮಾಡಿ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

Ad Widget . Ad Widget .

ಬೆಳಗಾವಿ ಜಿಲ್ಲೆಯಲ್ಲಿ ಜನವರಿ 18 ರವರೆಗೆ 1 ರಿಂದ 9ನೇ ತರಗತಿಗಳನ್ನು ಬಂದ್ ಮಾಡಲಾಗಿದೆ. ವಸತಿ ಶಾಲೆಗಳನ್ನು ಒಳಗೊಂಡು ಬೆಳಗಾವಿ ಜಿಲ್ಲೆಯ ಎಲ್ಲ ಮಾಧ್ಯಮಗಳ 1 ರಿಂದ 9ನೇ ತರಗತಿ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *