Ad Widget .

ವಿದ್ಯಾರ್ಥಿನಿಯ ಅತ್ಯಾಚಾರಗೈದ ಶಿಕ್ಷಕ

ಜೈಪುರ: 11 ನೇ ತರಗತಿಯ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಶಿಕ್ಷಕರೊಬ್ಬರನ್ನು ಬಂಧಿಸಿರುವ ಘಟನೆ ರಾಜಾಸ್ಥಾನದ ಜೈಪುರ್ ನಲ್ಲಿ ನಡೆದಿದೆ.

Ad Widget . Ad Widget .

ಕಳೆದ ಮೂರು ವರ್ಷಗಳಿಂದ ವಿದ್ಯಾರ್ಥಿನಿ ಮೇಲೆ ಈ ಶಿಕ್ಷಕ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎಂದು‌ ಹೇಳಲಾಗಿದೆ. ಆದರೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ ಎಂದು ತಿಳಿದುಬಂದಿದೆ.

Ad Widget . Ad Widget .

ಆದರೆ ಈ ಬಾರಿ ಶಿಕ್ಷಕನ ಮನೆಯಲ್ಲಿ ಅತ್ಯಾಚಾರ ನಡೆಯುತ್ತಿದ್ದಾಗ ನೆರೆಹೊರೆಯವರು ಬಾಲಕಿ ಕಿರುಚಾಡುವ ಶಬ್ಧ ಕೇಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಹೋಗಿ ನೋಡಿದಾಗ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಗಿ ತಿಳಿದುಬಂದಿದೆ.

Leave a Comment

Your email address will not be published. Required fields are marked *